mulla

ಮುಲ್ಲಾ ಅಂದ್ರೆ ಮುಸ್ಲಿಂ ಅಲ್ವಂತೆ; ನಾನು ಗೂಗಲ್ನಲ್ಲಿ ನೋಡಿದ್ದೇನೆ: ಸಿ.ಟಿ ರವಿ
ಶಾಲೆಯಲ್ಲಿ ಮೇಷ್ಟ್ರು ಕೂಡ ಎದೆ ಸೀಳಿದರೆ ಅಕ್ಷರ ಇಲ್ಲ ಎನ್ನುತ್ತಾರೆ. ಹಾಗಾದರೆ ಮೇಷ್ಟ್ರನ್ನೂ ಕಾಂಗ್ರೆಸ್ಸಿಗರು ಜೈಲಿಗೆ ಹಾಕ್ತಾರಾ? ಎಂದು ಅವರು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಪ್ರಶ್ನಿಸಿದರು.

ನಾನು ಹಿಂದೂ ಹುಲಿನೇ, ಮುಲ್ಲಾ ಎಂದು ಕರೆಯೋಕ್ಕಾಗಲ್ಲ: ಸಿ.ಟಿ ರವಿ
ನನ್ನನ್ನು ಮುಲ್ಲಾ ಎಂದು ಕರೆಯೋಕ್ಕಾಗಲ್ಲ, ಹಿಂದೂ ಹುಲಿ ಎಂದೇ ಕರೆಯಬೇಕು ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರು ಬುಧವಾರ ಹೇಳಿದ್ದಾರೆ.

