ರಾಜ್ಯನನ್ನ ಇಲಾಖೆ ಬಜೆಟ್ ಇರುವುದು 16 ಸಾವಿರ ಕೋಟಿ ರೂ ಮಾತ್ರ; ಮಲ್ಲಾಬಾದ್ ಏತ ನೀರಾವರಿ ಯೋಜನೆಗೆ ಶೀಘ್ರವೇ ಟೆಂಡರ್: ಡಿ.ಕೆ ಶಿವಕುಮಾರ್
ಬೊಮ್ಮಾಯಿ ಅವರ ಸರ್ಕಾರದ ಬಜೆಟ್ ನಲ್ಲಿ ನೀರಾವರಿ ಇಲಾಖೆಗೆ 22 ಸಾವಿರ ಕೋಟಿ ಅನುದಾನ ನೀಡಿದ್ದರು. ಆದರೆ ನಿಗಮಗಳಲ್ಲಿ 28 ಸಾವಿರ ಕೋಟಿ ಮೊತ್ತದ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿತ್ತು.