Mullah Baradar

ಮುಲ್ಲಾ ಮೊಹಮ್ಮದ್ ತಾಲಿಬಾನ್ ಸರ್ಕಾರದ ಮುಖ್ಯಸ್ಥ, ಬರದಾರ್ ಉಪ ಮುಖ್ಯಸ್ಥ
ಅಫ್ಘಾನಿಸ್ತಾನದ ನೂತನ ತಾಲಿಬಾನ್ ಸರ್ಕಾರದ ಮುಖ್ಯಸ್ಥರನ್ನಾಗಿ ಮುಲ್ಲಾ ಮೊಹಮ್ಮದ್ ಹಸನ್ ಅಖುಂದ್ ಅವರ ಹೆಸರು ಅಂತಿಮವಾಗಿದೆ...

ತಾಲಿಬಾನ್ ಸಹ ಸಂಸ್ಥಾಪಕ ಮುಲ್ಲಾ ಬರಾದರ್ ನೇತೃತ್ವದಲ್ಲಿ ಆಫ್ಘನ್ ಸರ್ಕಾರ ರಚನೆ
ಅಮೆರಿಕ ಸೇನೆ ಹಿಂತೆಗೆತ ಮತ್ತು ಆಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ವಶಕ್ಕೆ ತೆಗೆದುಕೊಂಡ ಬಳಿಕ ತಾಲಿಬಾನ್ ಸರ್ಕಾರ ರಚನೆಗೆ ಅಂತಿಮ ಕಸರತ್ತು ನಡೆಸಿದ್ದು, ತಾಲಿಬಾನ್ ಸಹ ಸಂಸ್ಥಾಪಕ ಮುಲ್ಲಾ ಬರಾದರ್ ನೇತೃತ್ವದಲ್ಲೇ ಆಫ್ಘನ್ ಸರ್ಕಾರ ರಚನೆಯಾಗಲಿದೆ ಎಂದು ತಿಳಿದುಬಂದಿದೆ.

ಅಫ್ಘಾನಿಸ್ತಾನದಲ್ಲಿ ನಮಗೆ ಅನಿರೀಕ್ಷಿತ ಕ್ಷಿಪ್ರ ಗೆಲುವು: ತಾಲಿಬಾನ್ ಮುಖಂಡ
ಕಳೆದೊಂದು ವಾರದಲ್ಲಿ ಅಫ್ಘಾನಿಸ್ತಾನದ ಪ್ರಮುಖ ನಗರಗಳು ನಮ್ಮ ಹಿಡಿತಕ್ಕೆ ಬಂದು ತಾಲಿಬಾನ್ ಗೆಲುವು ಅನಿರೀಕ್ಷಿತ ಕ್ಷಿಪ್ರವಾಗಿತ್ತು. ಇದನ್ನು ವಿಶ್ವದಲ್ಲಿ ಯಾವುದಕ್ಕೂ ಹೋಲಿಕೆ ಮಾಡಲಾಗದು ಎಂದು ಉಗ್ರ ಗುಂಪಿನ ಉಪ ಮುಖಂಡ ಮುಲ್ಲಾ ಬರದಾರ್ ಹೇಳಿದ್ದಾನೆ.

