ರಾಜ್ಯಹಿರಿಯ ಪತ್ರಕರ್ತ ಮುಳ್ಳಳ್ಳಿ ಸೂರಿ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ
ಹಿರಿಯ ಪತ್ರಕರ್ತರಾದ ಮುಳ್ಳಳ್ಳಿ ಸೂರಿ ಅವರು ಇಂದು ನಿಧನರಾಗಿದ್ದಾರೆ. ನಾಲ್ಕು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಬ್ರೈನ್ ಟ್ಯೂಮರ್ ಆಪರೇಶನ್ ಗೆ ಒಳಗಾಗಿದ್ದ ಅವರು ಬಳಿಕ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.