ರಾಜಕೀಯCM ಪಟ್ಟಕ್ಕಾಗಿ ಫೈಟ್: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಚಿಂತನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಹುದ್ದೆಗಾಗಿ ನಡೆಯುತ್ತಿರುವ ಹೋರಾಟದಲ್ಲಿ 'ಕಪ್ಪು ಕುದುರೆ' ಸಹ ಸ್ಪರ್ಧೆಗೆ ಇಳಿಯಬಹುದು ಎಂದು ಭವಿಷ್ಯ ನುಡಿದಿದ್ದಾರೆ.