ದೇಶಬಹುಕೋಟಿ ವಂಚನೆ ಪ್ರಕರಣ: ಬಾಲಿವುಡ್ ನಿರ್ದೇಶಕ ವಿಕ್ರಮ್ ಭಟ್, ಪತ್ನಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್!
ವಿವಾದವು ಹೆಚ್ಚಾಗಿ ವ್ಯಾಪಾರ- ವಹಿವಾಟಿನಿಂದ ಉಂಟಾದಂತೆ ತೋರುತ್ತಿದೆ ಎಂದು ಪರಿಗಣಿಸಿದ ನ್ಯಾಯಾಲಯ, ಪ್ರಕರಣವು ಮುಂದುವರಿಯುತ್ತಿರುವಾಗ ನಿರಂತರ ಕಸ್ಟಡಿ ಬಂಧನ ಸಮರ್ಥಿಸುವುದಿಲ್ಲ ಎಂದು ಹೇಳಿದೆ.