multi-crore fraud

Video: ರಾಜ್ಯವನ್ನೇ ಬೆಚ್ಚಿಬೀಳಿಸಿದ 4500 ಕೋಟಿ ರೂ ವಂಚನೆ; ಶಿವಾನಂದ ನೀಲಣ್ಣನವರ್‌ ಬಂಧನ, ಆಸ್ತಿ ಜಪ್ತಿ ಶುರು
ರಾಜ್ಯ

Video: ರಾಜ್ಯವನ್ನೇ ಬೆಚ್ಚಿಬೀಳಿಸಿದ 4500 ಕೋಟಿ ರೂ ವಂಚನೆ; ಶಿವಾನಂದ ನೀಲಣ್ಣನವರ್‌ ಬಂಧನ, ಆಸ್ತಿ ಜಪ್ತಿ ಶುರು

ಶಿವಂ ಅಸೋಸಿಯೇಟ್ಸ್‌ನ ಮಾಲೀಕ ಶಿವಾನಂದ್ ನೀಲಣ್ಣನವರ್ ಅವರನ್ನು ಹೆಚ್ಚಿನ ತನಿಖೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Watch | ಬೆಳಗಾವಿ: 4,500 ಕೋಟಿ ರೂ ಹಗರಣ; ಸಮಾಜ ಸೇವಕ ಶಿವಾನಂದ ನೀಲಣ್ಣವರ ಬಂಧನ
ವಿಡಿಯೋ

Watch | ಬೆಳಗಾವಿ: 4,500 ಕೋಟಿ ರೂ ಹಗರಣ; ಸಮಾಜ ಸೇವಕ ಶಿವಾನಂದ ನೀಲಣ್ಣವರ ಬಂಧನ

ಮಂಗಳೂರು: ಸಾಲ ಕೊಡುವುದಾಗಿ ಕೋಟ್ಯಂತರ ರೂ ವಂಚನೆ; ವಂಚಕ ರೋಷನ್ ಸಲ್ಡಾನಾ ಬಂಧನ; Video
ರಾಜ್ಯ

ಮಂಗಳೂರು: ಸಾಲ ಕೊಡುವುದಾಗಿ ಕೋಟ್ಯಂತರ ರೂ ವಂಚನೆ; ವಂಚಕ ರೋಷನ್ ಸಲ್ಡಾನಾ ಬಂಧನ; Video

ಮಂಗಳೂರಿನ ಕಂಕನಾಡಿ ಬಳಿಯ ಬೊಳ್ಳಗುಡ್ಡ ಬಜಾಲ್‌ನ 43 ವರ್ಷದ ವಂಚಕ ರೋಷನ್ ಸಲ್ಡಾನಾ, ಜಿಲ್ಲೆ ಮತ್ತು ರಾಜ್ಯಾದ್ಯಂತ ಹಲವು ಜನರಿಗೆ ವಂಚಿಸಿದ್ದು, ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಸಾಕ್ಷಿ ಸಿಂಗ್ ಧೋನಿ , ಇತರ ಮೂವರ ವಿರುದ್ಧ ಎಫ್ಐಆರ್ ದಾಖಲು
ಕ್ರಿಕೆಟ್

ಸಾಕ್ಷಿ ಸಿಂಗ್ ಧೋನಿ , ಇತರ ಮೂವರ ವಿರುದ್ಧ ಎಫ್ಐಆರ್ ದಾಖಲು

ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಪತ್ನಿ ಸಾಕ್ಷಿ ಸಿಂಗ್ ಧೋನಿ ಹಾಗೂ ಇತರೆ ಮೂವರ ವಿರುದ್ಧ ಪೊಲೀಸರು ಮಂಗಳವಾರ...

ಬಿಡಿಎಗೆ ಬಹುಕೋಟಿ ವಂಚನೆ: ಮೂವರ ಸೆರೆ
ಜಿಲ್ಲಾ ಸುದ್ದಿ

ಬಿಡಿಎಗೆ ಬಹುಕೋಟಿ ವಂಚನೆ: ಮೂವರ ಸೆರೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಹೆಚ್ಚುವರಿ ನಿಧಿಯನ್ನು (ಸರ್‍ಪ್ಲಸ್ ಫಂಡ್) ಅಕ್ರಮವಾಗಿ ಸ್ವಂತ ಖಾತೆಗೆ ವರ್ಗಾವಣೆ ಮಾಡಿಕೊಂಡಿರುವ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ...