ರಾಜ್ಯಬೆಂಗಳೂರು: ನವಜಾತ ಶಿಶುಗಳಲ್ಲಿ ಮಲ್ಟಿ ಇನ್ಫ್ಲಮೇಟರಿ ಸಿಂಡ್ರೋಮ್ ಪತ್ತೆ, ಹೆಚ್ಚಿದ ಆತಂಕ
ಕೊರೋನಾ ವೈರಸ್ ಆತಂಕದ ನಡುವಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಎರಡು ನವಜಾತ ಶಿಶುಗಳಲ್ಲಿ ಮಲ್ಟಿ ಇನ್ಫ್ಲಮೇಟರಿ ಸಿಂಡ್ರೋಮ್ ಎಂಬ ರೋಗ ಲಕ್ಷಣಗಳು ಪತ್ತೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.