ರಾಜ್ಯBrand Bengaluru ಪರಿಕಲ್ಪನೆಗೆ ತೀವ್ರ ಹಿನ್ನಡೆ: ಆದಾಯ ನಿರೀಕ್ಷೆಯಲ್ಲಿದ್ದ ಗುತ್ತಿಗೆ ಸಂಸ್ಥೆಗೆ ಬಾರೀ ನಿರಾಸೆ; ಹೈಟೆಕ್ ಪಾರ್ಕಿಂಗ್ ಸಂಕೀರ್ಣ ಬಂದ್'ಗೆ ನಿರ್ಧಾರ..!
ಫ್ರೀಡಂ ಪಾರ್ಕ್, ಗಾಂಧಿನಗರ ಸುತ್ತಮುತ್ತಲಿನ ಪಾರ್ಕಿಂಗ್ ಸಮಸ್ಯೆಗೆ ಬ್ರೇಕ್ ಹಾಕಲು ಸರ್ಕಾರ ಹೈಟೆಕ್ ಪಾರ್ಕಿಂಗ್ ಸಂಕೀರ್ಣ ನಿರ್ಮಿಸಿತ್ತು. ಕಟ್ಟಡಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಚಾಲನೆ ನೀಡಿದ್ದರು. ಆದರೆ, ಆದಾಯದ ನಿರೀಕ್ಷೆಯಲ್ಲಿದ್ದ ಗುತ್ತಿಗೆ ಸಂಸ್ಥೆಗೆ ಭಾರೀ ನಿರಾಸೆಯಾಗಿದೆ.