ಸಿನಿಮಾ ಸುದ್ದಿಬಹು ಅಂಗಾಂಗ ಹಾನಿಯಿಂದ ನಟ ಶರತ್ ಬಾಬು ಮತ್ತೆ ಆಸ್ಪತ್ರೆಗೆ ದಾಖಲು
ಕನ್ನಡದ ಅಮೃತ ವರ್ಷಿಣಿ ಸಿನಿಮಾದ ಅಭಿನಯಕ್ಕಾಗಿ ಮೆಚ್ಚುಗೆಗೆ ಪಾತ್ರವಾಗಿದ್ದ ಬಹುಭಾಷಾ ನಟ ಹಾಗೂ ಕೊನೆಯದಾಗಿ ವಸಂತ ಮುಲ್ಲೈ (2023) ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಹಿರಿಯ ನಟ ಶರತ್ ಬಾಬು ಅವರನ್ನು ಹೈದರಾಬಾದ್ನಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.