ರಾಜ್ಯಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ನಿರಂತರ ಪ್ರಯತ್ನ: ಸ್ಪೀಕರ್ ಕಾಗೇರಿ
ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಾತಿಗಾಗಿ ಬಲವಾದ ಬೇಡಿಕೆ ಕೇಳಿಬರುತ್ತಿದೆ. ಸಾಮಾಜಿಕ ಮಾಧ್ಯಮ ಸೇರಿದಂತೆ ಆ ಭಾಗದ ಸಾರ್ವಜನಿಕರು ಹಲವು ವರ್ಷಗಳಿಂದ ಸರಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.