ರಾಜ್ಯಮಂಗಳೂರು: ಇ-ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿಗೆ ವಂಚನೆ; ಇಬ್ಬರ ಬಂಧನ
ಬಂಧಿತ ಆರೋಪಿಗಳಾದ ರಾಜಸ್ಥಾನದ ರಾಜ್ ಕುಮಾರ್ ಮೀನಾ (23) ಮತ್ತು ಸುಭಾಷ್ ಗುರ್ಜರ್ (27) ಅವರು ತಮಿಳುನಾಡು, ಕೇರಳ, ಅಸ್ಸಾಂ, ಕರ್ನಾಟಕ, ದೆಹಲಿ, ಉತ್ತರ ಪ್ರದೇಶ ಸೇರಿದಂತೆ 10 ರಾಜ್ಯಗಳಲ್ಲಿ ದೊಡ್ಡ ಪ್ರಮಾಣದ ವಂಚನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.