ಸಿನಿಮಾ ಸುದ್ದಿಸಸ್ಪೆನ್ಸ್ ಥ್ರಿಲ್ಲರ್ 'ಜುಗಲ್ಬಂದಿ' ಯಲ್ಲಿ ಅರ್ಚನಾ ಕೊಟ್ಟಿಗೆ!
ದಿವಾಕರ್ ಡಿಮ್ ಡಿಮಾ ನಿರ್ದೇಶನ ಸಸ್ಪೆನ್ಸ್, ಥ್ರಿಲ್ಲರ್ ಜುಗಲ್ಪಂದಿ ಸಿನಿಮಾದಲ್ಲಿ ಬಹು ತಾರಾಗಣವಿದೆ.ಯಶ್ ಶೆಟ್ಟಿ, ಸಂತೋಷ್ ಆಶ್ರಯ್, ಅಶ್ವಿನ್ ರಾವ್ ಪಲ್ಲಕ್ಕಿ, ಅರ್ಚನಾ ಕೊಟ್ಟಿಗೆ ಮತ್ತು ಮಾನಸಿ ಸುಧೀರ್ ಮುಖ್ಯ ಭೂಮಿಕೆಯಲ್ಲಿದ್ದಾರೆ.