ಆರೋಗ್ಯಸ್ಯಾನಿಟೈಸರ್ ಸೇವನೆ ಸೂಕ್ತವಲ್ಲ: ಲಿವರ್ ಗೆ ಹಾನಿ, ಬಹು ಅಂಗಾಂಗ ವೈಫಲ್ಯವಾಗುತ್ತೆ!
ಮದ್ಯ ಸಿಗದ ಕಾರಣಕ್ಕೆ ಕೆಲವರು ಕೆಮ್ಮೆ ಸಿರಪ್, ಸ್ಯಾನಿಟೈಸರ್ ಮತ್ತಿತರ ವಸ್ತುಗಳನ್ನು ಸೇವಿಸುತ್ತಿದ್ದು, ಮತ್ತೇರಿಸಿಕೊಳ್ಳಲು ಪರ್ಯಾಯ ಮಾರ್ಗ ಕಂಡುಕೊಂಡಿದ್ದಾರೆ. ಆದರೆ ಆಲ್ಕೋಹಾಲ್ ಅಂಶವಿರುವ ಸ್ಯಾನಿಟೈಸರ್ ಸೇವನೆಯನ್ನು ಲಾಕ್ ಡೌನ್ ಸಂದರ್ಭದಲ್ಲಿ ಚಟವನ್ನಾಗಿ ಮಾಡಿಕೊಂಡಿದ್ದಾರೆ