ಸಿನಿಮಾ ಸುದ್ದಿಮಲ್ಟಿಪ್ಲೆಕ್ಸ್ಗಳ ಇತಿಹಾಸದಲ್ಲೇ ಹೆಚ್ಚು ಗಳಿಕೆ; ದಾಖಲೆ ಬರೆದ ಕೆಜಿಎಫ್ ಚಾಪ್ಟರ್ 2
ನಟ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್–2 ದಾಖಲೆಗಳ ಸರಣಿ ಇನ್ನೂ ನಿಂತಂತೆ ಕಾಣುತ್ತಿಲ್ಲ.. ಸಾಲು ಸಾಲು ಸ್ಟಾರ್ ನಟರ ಚಿತ್ರಗಳು ಬಿಡುಗಡೆಯಾಗುತ್ತಿದ್ದರೂ ರಾಕಿ ಭಾಯ್ ದಾಖಲೆ ಸರಣಿ ಮಾತ್ರ ಮುಂದುವರೆಯುತ್ತಲೇ ಇದೆ.