ರಾಜ್ಯಖರೀದಿಸಿದ ಸಿನಿಮಾ ಟಿಕೆಟ್ ಜೋಪಾನವಾಗಿಟ್ಟುಕೊಳ್ಳಿ: ಪ್ರೇಕ್ಷಕರಿಗೆ ಸರ್ಕಾರ ಸೂಚನೆ
ಚಲನಚಿತ್ರ ವೀಕ್ಷಣೆಗೆ ದುಬಾರಿ ಟಿಕೆಟ್ ದರ ನಿಗದಿ ಮಾಡುವುದನ್ನು ತಡೆಯಲು ರಾಜ್ಯ ಸರ್ಕಾರ ಮಲ್ಟಿಪ್ಲೆಕ್ಸ್ಗಳಲ್ಲಿ ಪ್ರದರ್ಶನಗೊಳ್ಳುವ ಚಲನಚಿತ್ರಗಳ ವೀಕ್ಷಣೆಯ ಟಿಕೆಟ್ ದರವನ್ನು ಗರಿಷ್ಠ 200 ರೂ. ಮಿತಿಗೊಳಿಸಿ ಆದೇಶಿಸಿದೆ. ಅದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.