Mumbai

ಕಚ್ಚಾ ತೈಲ ಬೆಲೆ ಇಳಿಕೆ ಎಫೆಕ್ಟ್: ಪುಟಿದೆದ್ದ Indian Stock market; ಸೆನ್ಸೆಕ್ಸ್ 299 ಅಂಕ ಏರಿಕೆ!
ವಾಣಿಜ್ಯ

ಕಚ್ಚಾ ತೈಲ ಬೆಲೆ ಇಳಿಕೆ ಎಫೆಕ್ಟ್: ಪುಟಿದೆದ್ದ Indian Stock market; ಸೆನ್ಸೆಕ್ಸ್ 299 ಅಂಕ ಏರಿಕೆ!

ಬಿಎಸ್‌ಇ ಸೆನ್ಸೆಕ್ಸ್ 299.17 ಅಂಕ ಅಥವಾ ಶೇ.0.40ರಷ್ಟು ಏರಿಕೆಯಾಗಿ 74,828.25ಕ್ಕೆ ವಹಿವಾಟು ಮುಕ್ತಾಯಗೊಳಿಸಿತು. ದಿನದ ವಹಿವಾಟಿನ ವೇಳೆ ಸೆನ್ಸೆಕ್ಸ್ ಗರಿಷ್ಠ 444.66 ಅಂಕಗಳಷ್ಟು ಏರಿಕೆಯಾಗಿ 74,973.74ಕ್ಕೆ...

'ಚೀಟಿಂಗ್ ಸಮರ್ಥಿಸುತ್ತಿಲ್ಲ.. ಆದ್ರೆ ವ್ಯವಸ್ಥೆ ಸರಿಯಾಗಬೇಕು, ಸಾಹಿಲ್ ಸಾವಿಗೆ ನ್ಯಾಯ ಬೇಕು': ಪ್ರತಿಭಟನಾ ನಿರತ IIT Bombay ವಿದ್ಯಾರ್ಥಿಗಳು!
ದೇಶ

'ಚೀಟಿಂಗ್ ಸಮರ್ಥಿಸುತ್ತಿಲ್ಲ.. ಆದ್ರೆ ವ್ಯವಸ್ಥೆ ಸರಿಯಾಗಬೇಕು, ಸಾಹಿಲ್ ಸಾವಿಗೆ ನ್ಯಾಯ ಬೇಕು': ಪ್ರತಿಭಟನಾ ನಿರತ IIT Bombay ವಿದ್ಯಾರ್ಥಿಗಳು!

ಸಾಹಿಲ್‌ ಸಾವಿನ ಕುರಿತು ಸಂಸ್ಥೆಯ ಹೊಣೆಗಾರಿಕೆ, ವ್ಯವಸ್ಥೆಯಲ್ಲಿನ ಲೋಪಗಳು ಹಾಗೂ ಸುಧಾರಣೆಗಳ ಅಗತ್ಯದ ಬಗ್ಗೆ ಗಮನ ಸೆಳೆಯುವುದೇ ಪ್ರತಿಭಟನೆಯ ಉದ್ದೇಶವಾಗಿತ್ತು ಎಂದು IIT ಬಾಂಬೆ ವಿದ್ಯಾರ್ಥಿಗಳು ಸ್ಪಷ್ಟಪಡಿಸಿದ್ದಾರೆ.

ನಟಿ ಕತ್ರಿನಾ ಕೈಫ್ ಬಾಡಿ ಶೇಮಿಂಗ್: Salman Khan ಕ್ಲಾಸ್ ಬೆನ್ನಲ್ಲೇ ಕ್ಷಮೆ ಕೋರಿದ ಪಾಕಿಸ್ತಾನ RJ; Video
ವಿದೇಶ

ನಟಿ ಕತ್ರಿನಾ ಕೈಫ್ ಬಾಡಿ ಶೇಮಿಂಗ್: Salman Khan ಕ್ಲಾಸ್ ಬೆನ್ನಲ್ಲೇ ಕ್ಷಮೆ ಕೋರಿದ ಪಾಕಿಸ್ತಾನ RJ; Video

ಬಿಗ್‌ಬಾಸ್ ಸೀಸನ್ 20ರ ‘ವೀಕೆಂಡ್ ಕಾ ವಾರ್’ ಸಂಚಿಕೆಯಲ್ಲಿ ನಿರೂಪಕ ಹಾಗೂ ಬಾಲಿವುಡ್ ನಟ ಸಲ್ಮಾನ್ ಖಾನ್, ನಟಿ ಕತ್ರಿನಾ ಕೈಫ್ ಅವರ ದೇಹದ ಬಗ್ಗೆ ಟೀಕೆ ಮಾಡಿದ್ದ ಟ್ರೋಲರ್‌ಗಳ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು.

ಮುಂಬೈ ಕೋಸ್ಟಲ್ ರೋಡ್‌ನಲ್ಲಿ ಭೀಕರ ಅಪಘಾತ; 75 ಅಡಿ ಕೆಳಗೆ ಬಿದ್ದ BMW ಕಾರು; 3 ವಿದ್ಯಾರ್ಥಿಗಳ ಸಾವು! Video
ದೇಶ

ಮುಂಬೈ ಕೋಸ್ಟಲ್ ರೋಡ್‌ನಲ್ಲಿ ಭೀಕರ ಅಪಘಾತ; 75 ಅಡಿ ಕೆಳಗೆ ಬಿದ್ದ BMW ಕಾರು; 3 ವಿದ್ಯಾರ್ಥಿಗಳ ಸಾವು! Video

ಮುಂಬೈನ ಮುಂಬೈ ಕೋಸ್ಟಲ್ ರೋಡ್‌ನಲ್ಲಿ ಭಾನುವಾರ ಮುಂಜಾನೆ ಈ ಘಟನೆ ನಡೆದಿದ್ದು, ಬೆಳಗ್ಗೆ ಸುಮಾರು 5.20ರ ವೇಳೆಗೆ ಲೋಟಸ್ ಜೆಟ್ಟಿ ಬಳಿ, ಲಾಲಾ ಲಜಪತ್‌ರಾಯ್ ಕಾಲೇಜು ಎದುರು ಈ ಅಪಘಾತ ಸಂಭವಿಸಿದೆ.

ಮುಂಬೈ ಗಣೇಶೋತ್ಸವ ವೇಳೆ ದುರಂತ: ವಿದ್ಯುತ್ ತಗುಲಿ 8 ವರ್ಷದ ಬಾಲಕಿ ಸೇರಿ ಇಬ್ಬರ ಸಾವು!
ದೇಶ

ಮುಂಬೈ ಗಣೇಶೋತ್ಸವ ವೇಳೆ ದುರಂತ: ವಿದ್ಯುತ್ ತಗುಲಿ 8 ವರ್ಷದ ಬಾಲಕಿ ಸೇರಿ ಇಬ್ಬರ ಸಾವು!

ಭಾನುವಾರ ಮುಂಜಾನೆ ಸುಮಾರು 2.20ರ ವೇಳೆಗೆ ಕಲಾಚೌಕಿಯ ದತ್ತಾರಾಮ್ ಲಾಡ್ ಮಾರ್ಗದಲ್ಲಿರುವ ಕಾಲಾಚೌಕಿ ವಿಭಾಗ ಸಾರ್ವಜನಿಕ ಉತ್ಸವ ಮಂಡಳಿಯ ಗಣೇಶ ಮಂಟಪದ ಸಮೀಪ ಈ ಘಟನೆ ಸಂಭವಿಸಿದೆ.

Deepika Padukone-ರಣವೀರ್ ಸಿಂಗ್ ದಂಪತಿಗೆ ಹೆಣ್ಣು ಮಗು ಜನನ; ಪೋಸ್ಟ್ ಮೂಲಕ ಸಂತಸ!
ಬಾಲಿವುಡ್

Deepika Padukone-ರಣವೀರ್ ಸಿಂಗ್ ದಂಪತಿಗೆ ಹೆಣ್ಣು ಮಗು ಜನನ; ಪೋಸ್ಟ್ ಮೂಲಕ ಸಂತಸ!

ಪುಟ್ಟ ಮಗುವಿನ ಪಾದದ ಗುರುತಿನ ಮುದ್ದಾದ ಚಿತ್ರವನ್ನು ಹಂಚಿಕೊಂಡಿರುವ ದಂಪತಿ, ತಮ್ಮ ಕುಟುಂಬ ಇದೀಗ ಮೂವರಿಂದ ನಾಲ್ವರಿಗೆ ವಿಸ್ತರಿಸಿದೆ ಎಂದು ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! Video
ದೇಶ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! Video

ನೂಕು ನುಗ್ಗಲಿನ ವೇಳೆ ಅವರ ಕಾರು ಅಭಿಮಾನಿಯೊಬ್ಬರ ಮೇಲೆ ಹರಿದಿದ್ದಕ್ಕೆ ತಾಳ್ಮೆ ಕಳೆದುಕೊಂಡ ಸಲ್ಮಾನ್ ಖಾನ್, ತನ್ನ ಕಾರು ಚಾಲಕನಿಗೆ ಹಿಗ್ಗಾಮುಗ್ಗಾ ಬೈದಿರುವ ಘಟನೆ ನಡೆದಿದೆ.

ಎರಡನೇ ಮಗುವಿನ ಆಗಮನಕ್ಕೂ ಮುನ್ನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ರಣವೀರ್ ಸಿಂಗ್-ದೀಪಿಕಾ ಪಡುಕೋಣೆ ಭೇಟಿ!
ಬಾಲಿವುಡ್

ಎರಡನೇ ಮಗುವಿನ ಆಗಮನಕ್ಕೂ ಮುನ್ನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ರಣವೀರ್ ಸಿಂಗ್-ದೀಪಿಕಾ ಪಡುಕೋಣೆ ಭೇಟಿ!

ಸೆಪ್ಟೆಂಬರ್ 8 ರಂದು ತಮ್ಮ ಮೊದಲ ಮಗಳು 'ದುವಾ'ಳ ಎರಡನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ, ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಸುಂದರವಾದ ಕೌಟುಂಬಿಕ ಚಿತ್ರಗಳನ್ನು ಹಂಚಿಕೊಂಡರು.

₹5 ಸಾವಿರ ಕೋಟಿ ಒಡೆಯನಾಗಿದ್ದರೂ ಬಿಜೆಪಿ ಶಾಸಕ ಪರಾಗ್ ಶಾ 'ಭಿಕ್ಷುಕ'ನಾಗಿ ವೇಷ ಧರಿಸಿ ಭಿಕ್ಷೆ ಬೇಡಿದ್ದೇಕೆ? ಇಲ್ಲಿದೆ ಕಾರಣ
ದೇಶ

₹5 ಸಾವಿರ ಕೋಟಿ ಒಡೆಯನಾಗಿದ್ದರೂ ಬಿಜೆಪಿ ಶಾಸಕ ಪರಾಗ್ ಶಾ 'ಭಿಕ್ಷುಕ'ನಾಗಿ ವೇಷ ಧರಿಸಿ ಭಿಕ್ಷೆ ಬೇಡಿದ್ದೇಕೆ? ಇಲ್ಲಿದೆ ಕಾರಣ

ಶಾ ಅವರು ದೇಶದ ಅತ್ಯಂತ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರು. ಆದಾಗ್ಯೂ, ತಮ್ಮ ಆಧ್ಯಾತ್ಮಿಕ ಗುರುವಿನ ಸಲಹೆಯ ಮೇರೆಗೆ ಅವರು ತಮ್ಮ ಐಷಾರಾಮಿ ಕಾರುಗಳು, ಭದ್ರತಾ ವ್ಯವಸ್ಥೆ ಮತ್ತು ಇತರ ಸೌಕರ್ಯಗಳನ್ನು ತಾತ್ಕಾಲಿಕವಾಗಿ ತ್ಯಜಿಸಿದ್ದರು.