ರಾಜ್ಯಧಾರವಾಡ: ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು
ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಗಾಯಗೊಂಡ ಓರ್ವನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.