ದೇಶಅನುಮತಿ ಇಲ್ಲದೆ ನಿರ್ಮಾಣ ಹಂತದ ಮೇಲ್ಸೇತುವೆ ಉದ್ಘಾಟನೆ: ಆದಿತ್ಯ ಠಾಕ್ರೆ ವಿರುದ್ಧ ಎಫ್ಐಆರ್
ಕಾಮಗಾರಿ ಪೂರ್ಣವಾಗದ ಸೇತುವೆಯನ್ನು ಉದ್ಘಾಟಿಸಿದ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೃಹತ್ ಮುಂಬೈ ಮಹಾನಗರ ಪಾಲಿಗೆ (ಬಿಎಂಸಿ) ಅಧಿಕಾರಿಗಳು ದೂರು ನೀಡಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.