Mumbai civic poll

ಮಹಾ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆಲುವು; ಬೆಂಗಳೂರಿನ ಬಿಜೆಪಿ ಕಚೇರಿಯಲ್ಲೂ ವಿಜಯೋತ್ಸವ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಅಭಿನಂದಿಸಿದ್ದಾರೆ.

ಮುಂಬೈ ಮಹಾನಗರ ಪಾಲಿಕೆ ಚುನಾವಣಾ ವೆಚ್ಚ ಮಿತಿ 15 ಲಕ್ಷ ರೂ ಗೆ ಏರಿಕೆ
ಎಂಟು ವರ್ಷಗಳ ಅಂತರದ ನಂತರ ಚುನಾವಣಾ ವೆಚ್ಚ ಮಿತಿ ಪರಿಷ್ಕರಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

