ದೇಶಕೇಂದ್ರ ಮಂತ್ರಿ ಪಿಯೂಷ್ ಗೋಯಲ್ ಪುತ್ರನ ಸೆಮಿನಾರ್ ನಲ್ಲಿ ಭಾಗವಹಿಸಲು ಒತ್ತಡ: ಮುಂಬೈ ಕಾಲೇಜಿನಲ್ಲಿ ವಿವಾದ!
ಮುಂಬೈ ನ ಕಾಂದಿವಲಿ ಪ್ರದೇಶದಲ್ಲಿರುವ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳಿಗೆ ಕೇಂದ್ರ ಮಂತ್ರಿ ಪಿಯೂಷ್ ಗೋಯಲ್ ಪುತ್ರನ ಸೆಮಿನಾರ್ ನಲ್ಲಿ ಭಾಗವಹಿಸಲು ಒತ್ತಡ ಹೇರಲಾಗುತ್ತಿದೆ ಎಂದು ವಿಪಕ್ಷ ಎನ್ ಸಿಪಿ (ಎಸ್ ಪಿ) ಹಾಗೂ ಶಿವಸೇನೆ (ಯುಬಿಟಿ) ಆರೋಪಿಸಿವೆ.