ದೇಶಮಹಾರಾಷ್ಟ್ರ ಕಾಂಗ್ರೆಸ್ ಗೆ ಆಘಾತ: ಮುಂಬೈ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ಮಿಲಿಂದ್ ಡಿಯೋರಾ ರಾಜೀನಾಮೆ
ಮುಂಬೈ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ಡಿಯೋರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ರಾಜೀನಾಮೆ ಬಳಿಕ ಮಾತನಾಡಿದ ಅವರು ರಾಷ್ಟ್ರಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ತಾವು ಕೆಲಸ ಮಾಡುವುದಾಗಿ ಹೇಳಿದ್ದಾರೆ.