Mumbai Cops

ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ, 5 ಕೋಟಿ ರೂ ಗೆ ಬೇಡಿಕೆ: ಹಾವೇರಿಯಲ್ಲಿ ವ್ಯಕ್ತಿ ಬಂಧನ
35 ವರ್ಷದ ಭಿಕರಾಮ್ ಜಲರಾಮ್ ಬಿಷ್ಣೋಯಿ ಬಂಧಿತ ಆರೋಪಿ. ವಿಚಾರಣೆಯ ನಂತರ ಮುಂಬೈನ ವರ್ಲಿ ಪೊಲೀಸ್ ಠಾಣೆಯ ತಂಡ ಬುಧವಾರ ಆರೋಪಿಯನ್ನು ಬಂಧಿಸಿದೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯುಎಸ್ ನಿಂದ ಲಾರೆನ್ಸ್ ಬಿಷ್ಣೋಯ್ ಸಹೋದರನ ಹಸ್ತಾಂತರ ಪ್ರಕ್ರಿಯೆ ಆರಂಭಿಸಿದ ಮುಂಬೈ ಪೊಲೀಸ್
ಅನ್ಮೋಲ್ ಬಿಷ್ಣೋಯ್ ಭಾರತದಲ್ಲಿ 17 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಮತ್ತು ಸಲ್ಮಾನ್ ಖಾನ್ ಫೈರಿಂಗ್ ಪ್ರಕರಣದಲ್ಲಿ ಅವರ ಸಹೋದರ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಅವರೊಂದಿಗೆ ಭಾಗಿಯಾಗಿದ್ದಾರೆ.

ನಕಲಿ ಟಿಆರ್‌ಪಿ ಹಗರಣ: ಮುಂಬೈ ಪೊಲೀಸರ ಮುಂದೆ ಹಾಜರಾಗದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಿಪಬ್ಲಿಕ್ ಟಿವಿ
ಸಮನ್ಸ್ ಹೊರತಾಗಿಯೂ ಟಿಆರ್‌ಪಿ ದಂಧೆಯೆಸಂಬಂಧಿಸಿದಂತೆ ತನ್ನ ಹೇಳಿಕೆಯನ್ನು ದಾಖಲಿಸಲು ರಿಪಬ್ಲಿಕ್ ಟಿವಿಯ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್ಒ) ಶನಿವಾರ ಮುಂಬೈ ಪೊಲೀಸರ ಮುಂದೆ ಹಾಜರಾಗಿಲ್ಲ ಅಲ್ಲದೆ ಈ ಪ್ರಕರಣದಲ್ಲಿ ಚಾನೆಲ್ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ: ಪೋಲೀಸರನ್ನೇ ಮಕ್ಕಳ ಕಳ್ಳರೆಂದು ಹೇಳಿ ತಾನು ಬಂಧನದಿಂದ ಪಾರಾದ ಚಾಲಾಕಿ ಕಳ್ಳ!
ಕಳ್ಳನನ್ನು ಹಿಡಿಯಲೆಂದು ಮುಫ್ತಿಯಲ್ಲಿ ಬಂದಿದ್ದ ಪೋಲೀಸರರನ್ನೇ ಮಕ್ಕಳ ಕಳ್ಳ ಎಂದು ಭಾವಿಸಿ ಜನರ ಗುಂಪೊಂದು ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಮುಂಬೈನಲ್ಲಿ ನಡೆದಿದೆ.

ಸಚಿನ್, ಲತಾ ಲೇವಡಿ: ತನ್ಮಯ್ ವಿಡಿಯೋಗೆ ತಡೆ ಕೋರಿ ಯ್ಯೂಟೂಬ್, ಗೂಗಲ್ ಸಂಪರ್ಕಿಸಿದ ಪೊಲೀಸರು
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹಾಗೂ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರನ್ನು ಲೇವಡಿ ಮಾಡಿದ ಆರೋಪ ಎದುರಿಸುತ್ತಿರುವ ನಟ...

ದಾವೂದ್‌ನೊಂದಿಗೆ ಕೈಜೋಡಿಸಿದ್ದ ಮುಂಬೈ ಪೊಲೀಸ್ ಅಧಿಕಾರಿಗಳ ಹೆಸರು ಬಹಿರಂಗಪಡಿಸಿದ ಛೋಟಾ ರಾಜನ್
ಬಂಧಿತ ಭೂಗತ ಪಾತಕಿ ಛೋಟಾ ರಾಜನ್ ವಿಚಾರಣೆ ವೇಳೆ ಮತ್ತೊಬ್ಬ ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಕೈಜೋಡಿಸಿದ್ದ...

