Mumbai cruise drug case

ಮುಂಬೈ ಡ್ರಗ್ಸ್ ಕೇಸು: ಅರ್ಥೂರ್ ರೋಡ್ ಜೈಲಿನಿಂದ 26 ದಿನಗಳ ಬಳಿಕ ಆರ್ಯನ್ ಖಾನ್ ಬಿಡುಗಡೆ
ಸಮುದ್ರದಲ್ಲಿ ಹಡಗಿನಲ್ಲಿ ರೇವ್ ಪಾರ್ಟಿ ಮಾಡುತ್ತಿದ್ದ ವೇಳೆ ಡ್ರಗ್ಸ್ ಪತ್ತೆಯಾಗಿ ಎನ್ ಸಿಬಿ ಅಧಿಕಾರಿಗಳಿಂದ ಕಳೆದ ಅಕ್ಟೋಬರ್ 2ರಂದು ತಡರಾತ್ರಿ ಬಂಧನಕ್ಕೊಳಗಾಗಿದ್ದ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಕೊನೆಗೂ ಜೈಲುವಾಸದಿಂದ ಮುಕ್ತಿ ಸಿಕ್ಕಿದೆ.

ಮುಂಬೈ ಕ್ರೂಸ್ ಡ್ರಗ್ ಕೇಸು: ಉತ್ತರ ಪ್ರದೇಶ ಪೊಲೀಸರಿಗೆ ಶರಣಾಗುವುದಾಗಿ ಕೆ.ಪಿ.ಗೋಸಾವಿ ಹೇಳಿಕೆ, ಲಂಚ ಆರೋಪಕ್ಕೆ ವಿಜಿಲೆನ್ಸ್ ತನಿಖೆ
ಮುಂಬೈ ಕ್ರೂಸ್ ಡ್ರಗ್ ಕೇಸಿನಲ್ಲಿ ಜೈಲಿನಿಂದ ಬಿಡುಗಡೆ ಮಾಡಿ ಪ್ರಕರಣದಿಂದ ಆರೋಪ ಮುಕ್ತ ಮಾಡಲು ಎನ್ ಸಿಬಿ ಅಧಿಕಾರಿಗಳು 25 ಕೋಟಿ ರೂಪಾಯಿ ಲಂಚ ಕೇಳಿದ್ದರು ಎಂದು ಪ್ರಕರಣದ ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ ಆರೋಪ ಮಾಡಿದ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.

