ದೇಶ'ಪೊಲೀಸರು ನಮ್ಮ ಮೇಲೆ ನಿಗಾ ಇರಿಸಿದ್ದಾರೆ, ಚಲನವಲನ ಗಮನಿಸುತ್ತಿದ್ದಾರೆ': ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ದೂರು ಸಲ್ಲಿಕೆ
ಹೈಪ್ರೊಫೈಲ್ ಕ್ರೂಸ್ ಡ್ರಗ್ ಕೇಸಿನ ತನಿಖೆಯ ಉಸ್ತುವಾರಿ ವಹಿಸಿರುವ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೊ ವಲಯ ನಿರ್ದೇಶಕ ಸಮೀರ್ ವಾಂಖೆಡೆ, ಮುಂಬೈಯಲ್ಲಿ ಪೊಲೀಸರಿಗೆ ದೂರು ನೀಡಿ ಇಬ್ಬರು ಪೊಲೀಸರು ತಮ್ಮ ಚಲನವಲನಗಳ ಮೇಲೆ ನಿಗಾ ಇರಿಸಿದ್ದಾರೆ ಎಂದು ಆರೋಪಿಸಿದ್ದಾರೆ.