ದೇಶಕ್ರೂಸ್ ಡ್ರಗ್ಸ್ ಪ್ರಕರಣ: ಬಿಜೆಪಿ ನಾಯಕನ ಸಂಬಂಧಿ, ಇತರ ಇಬ್ಬರ ಬಿಡುಗಡೆ ಕುರಿತು ತನಿಖೆ ನಡೆಸಿ; ಸಚಿವ ನವಾಬ್ ಮಲಿಕ್ ಒತ್ತಾಯ
ಮುಂಬೈನ ಮಾಜಿ ಬಿಜೆಪಿ ಯುವ ಘಟಕದ ಅಧ್ಯಕ್ಷ ಮೋಹಿತ್ ಕುಂಭೋಜ್ ಅವರ ಸಂಬಂಧಿ ರಿಷಬ್ ಸಚ್ದೇವ ಮತ್ತು ಇತರ ಇಬ್ಬರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ಸಿಬಿ) ಬಿಡುಗಡೆ ಮಾಡಿದ ಬಗ್ಗೆ ತನಿಖೆ ನಡೆಸಬೇಕು...