ದೇಶಮುಂಬೈ: ನೌಕಾಪಡೆ ಸ್ಪೀಡ್ ಬೋಟ್ ಡಿಕ್ಕಿ ದುರಂತದಲ್ಲಿ ನಾಪತ್ತೆಯಾಗಿದ್ದ ಪ್ರಯಾಣಿಕನ ಶವ ಪತ್ತೆ!
ಬೋಟ್ ಬಳಿ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಸಾವಿನ ಸಂಖ್ಯೆ ಈಗ 14ಕ್ಕೆ ತಲುಪಿದೆ. ಅಪಘಾತದ ಒಂದು ದಿನದ ನಂತರವೂ ಕಾಣೆಯಾಗಿರುವ ಏಳು ವರ್ಷದ ಮಗುವಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.