Mumbai-Goa Highway Bridge Collapse

ಮುಂಬೈ-ಗೋವಾ ಹೆದ್ದಾರಿ ಸೇತುವೆ ಕುಸಿತ: 14ಕ್ಕೇರಿದ ಸಾವಿನ ಸಂಖ್ಯೆ
ದೇಶ

ಮುಂಬೈ-ಗೋವಾ ಹೆದ್ದಾರಿ ಸೇತುವೆ ಕುಸಿತ: 14ಕ್ಕೇರಿದ ಸಾವಿನ ಸಂಖ್ಯೆ

ಮುಂಬೈ-ಗೋವಾ ಹೆದ್ದಾರಿ ಸೇತುವೆ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೇ ಏರಿಕೆಯಾಗಿದೆ...

"ಮಹಾ" ಸೇತುವೆ ಕುಸಿತ: ನಾಪತ್ತೆಯಾದ ಬಸ್ ಶೋಧಕ್ಕೆ 300 ಕೆಜಿ ತೂಕದ ಅಯಸ್ಕಾಂತ!
ದೇಶ

"ಮಹಾ" ಸೇತುವೆ ಕುಸಿತ: ನಾಪತ್ತೆಯಾದ ಬಸ್ ಶೋಧಕ್ಕೆ 300 ಕೆಜಿ ತೂಕದ ಅಯಸ್ಕಾಂತ!

ಮುಂಬೈ-ಗೋವಾ ಹೆದ್ದಾರಿಯಲ್ಲಿ ಸೇತುವೆ ಕುಸಿತಗೊಂಡ ಪರಿಣಾಮ ನಾಪತ್ತೆಯಾಗಿದ್ದ ಎರಡು ಸರ್ಕಾರಿ ಬಸ್ ಗಳ ಶೋಧಕ್ಕಾಗಿ ಮಹಾರಾಷ್ಟ್ರ ಸರ್ಕಾರ ಮತ್ತು ಸ್ಥಳೀಯ ಅಧಿಕಾರಿಗಳು ಬರೊಬ್ಬರಿ 300 ಕೆಜಿ ತೂಕದ ಬೃಹತ್ ಅಯಸ್ಕಾಂತವನ್ನು ನೀರಿಗಿಳಿಸಿದ್ದಾರೆ.

ಮುಂಬೈ-ಗೋವಾ ಹೆದ್ದಾರಿ ಸೇತುವೆ ಕುಸಿತ; 2 ಶವಗಳ ಪತ್ತೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ
ದೇಶ

ಮುಂಬೈ-ಗೋವಾ ಹೆದ್ದಾರಿ ಸೇತುವೆ ಕುಸಿತ; 2 ಶವಗಳ ಪತ್ತೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಮುಂಬೈ-ಗೋವಾ ಹೆದ್ದಾರಿ ಮೇಲ್ಸೇತುವೆ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದ 22 ಮಂದಿಯ ಪೈಕಿ 2 ಶವಗಳು ಪತ್ತೆಯಾಗಿದ್ದು, ನಾಪತ್ತೆಯಾದ ಉಳಿದ 20 ಮಂದಿಯ ರಕ್ಷಣೆಗಾಗಿ ವ್ಯಾಪಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.