ದೇಶಮನಕಲಕುವ ದೃಶ್ಯ: ಮಗನಿಗೆ ಥಳಿಸದಂತೆ ತಂದೆ-ತಾಯಿ ಪರಿಪರಿಯಾಗಿ ಬೇಡಿಕೊಂಡರು ಹೊಡೆದು ಕೊಂದ ದುರುಳರು; ವಿಡಿಯೋ!
ಶನಿವಾರದಂದು ದಸರಾ ಆಚರಣೆಗಾಗಿ ಹೊಸ ಕಾರು ಖರೀದಿಸಲು ಮೈನ್ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಮಲಾಡ್ ರೈಲು ನಿಲ್ದಾಣದ ಬಳಿ ಆಟೋವೊಂದು ಅವರ ಕಾರನ್ನು ಹಿಂದಿಕ್ಕಿತು. ನಂತರ ಆಕಾಶ್ ಮತ್ತು ರಿಕ್ಷಾ ಚಾಲಕನ ನಡುವೆ ವಾಗ್ವಾದ ನಡೆಯಿತು.