ದೇಶದೇಶದ 41 ವಿಮಾನ ನಿಲ್ದಾಣಗಳು, ಮುಂಬೈನ 50ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ
ದೇಶದ 41 ವಿಮಾನ ನಿಲ್ದಾಣಗಳಿಗೆ ಮಂಗಳವಾರ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಭದ್ರತಾ ಏಜೆನ್ಸಿಗಳು ಗಂಟೆಗಳ ಕಾಲ ನಡೆಸಿದ ತಪಾಸಣೆಯ ನಂತರ ಅದು ಹುಸಿ ಬೆದರಿಕೆ ಎಂದು ದೃಢಪಟ್ಟಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.