ಕ್ರಿಕೆಟ್Scared, Dubba Captaincy: ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮತ್ತೆ ತೀವ್ರ ಟೀಕೆಗೆ ಗುರಿ!
ಆರಂಭಿಕ ಪಂದ್ಯವನ್ನು ಹೊರತುಪಡಿಸಿ, ಮುಂಬೈ ತಂಡ ಈ ಬಾರಿ ಯಾವುದೇ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾಗಿಲ್ಲ. ಇದು ಹಾರ್ದಿಕ್ ಪಾಂಡ್ಯ ಅವರ ಡಬ್ಬಾ ನಾಯಕತ್ವ ಅಂತಾ ಶ್ರೀಕಾಂತ್ ಕಿಡಿಕಾರಿದ್ದಾರೆ.