Mumbai Indians

IPL 2024: ಸಂದೀಪ್ 5 ವಿಕೆಟ್, ಜೈಸ್ವಾಲ್ ಬಿರುಸಿನ ಶತಕ, ಮುಂಬೈ ವಿರುದ್ಧ ಗೆದ್ದ ರಾಜಸ್ಥಾನ!
IPL 2024ರ 38ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ 9 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ.

ಆರ್ಥಿಕ ಸಂಕಷ್ಟದಿಂದ ಪಾರಾಗಲು ಮುಂಬೈ ಇಂಡಿಯನ್ಸ್ ಸೇರಿದ ಹಾರ್ದಿಕ್ ಪಾಂಡ್ಯ: ವರದಿ
ಗುಜರಾತ್ ಟೈಟಾನ್ಸ್ ತಂಡವನ್ನು ತೊರೆದು ಮುಂಬೈ ಇಂಡಿಯನ್ಸ್ ತಂಡ ಸೇರಿದ ನಾಯಕ ಹಾರ್ದಿಕ್ ಪಾಂಡ್ಯ ವಿರುದ್ಧ ಅಭಿಮಾನಿಗಳೇ ಗರಂ ಆಗಿರುವ ಹೊತ್ತಿನಲ್ಲಿ ಹೊಸ ವಿಚಾರವೊಂದು ಬೆಳಕಿಗೆ ಬಂದಿದ್ದು, ತಮ್ಮ ಮಲಸಹೋದರ ವೈಭವ್ ಪಾಂಡ್ಯರಿಂದ ವಂಚನೆಗೊಳಗಾದ ಬಳಿಕ ಅವರು ಅಂಬಾನಿ ಕುಟುಂಬದಿಂದ ಆಶ್ರಯ ಮತ್ತು ಬೆಂಬಲ ಪಡೆಯಲು ಮುಂದಾಗಿದ್ದರು ಎನ್ನಲಾಗಿದೆ.

ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ: ಮಾಜಿ ಕ್ರಿಕೆಟಿಗ
ಐಪಿಎಲ್ 2024ನೇ ಆವೃತ್ತಿ ಪ್ರಾರಂಭವಾದಾಗಿನಿಂದ ಅಭಿಮಾನಿಗಳಿಂದಲೇ ಟೀಕೆಗಳನ್ನು ಮುಂಬೈ ಇಂಡಿಯನ್ಸ್ ಆಟಗಾರ ಹಾರ್ದಿಕ್ ಪಾಂಡ್ಯ ಎದುರಿಸುತ್ತಿದ್ದಾರೆ. ಪ್ರತಿ ಬಾರಿಯೂ ಹಾರ್ದಿಕ್ ಪಾಂಡ್ಯ ಟಾಸ್ ವೇಳೆ ಕಾಣಿಸಿಕೊಂಡಾಗ ಅಥವಾ ಮೈದಾನದಲ್ಲಿ ಏನಾದರೂ ಮಾಡಿದಾಗ, ಅಭಿಮಾನಿಗಳು ಅವರನ್ನು ಟೀಕಿಸುತ್ತಲೇ ಇದ್ದಾರೆ. ಅವರು ಈ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಿದ್ದರೂ, ಹಾರ್ದಿಕ್ ಪಾಂಡ್ಯ ಒತ್ತಡದಲ್ಲಿದ್ದಾರೆ.

IPL 2024: ಕ್ರೀಸ್ ನಲ್ಲಿದ್ದ ಬ್ಯಾಟರ್ ಗೆ ನಿಯಮ ಬಾಹಿರ ಸೂಚನೆ; ಮುಂಬೈ ಇಂಡಿಯನ್ಸ್ ತಂಡದ ಪೊಲಾರ್ಡ್, ಡೇವಿಡ್ಗೆ BCCI ದಂಡ..!
ಹಾಲಿ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಕೀರನ್ ಪೊಲ್ಲಾರ್ಡ್ ಮತ್ತು ಟಿಮ್ ಡೇವಿಡ್ ಬಿಸಿಸಿಐ ದಂಡ ವಿಧಿಸಿದೆ.

IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈಗೆ 9 ರನ್ ಗೆಲುವು
ಮುಲ್ಲಾನ್ ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆದ ಐಪಿಎಲ್ ಟೂರ್ನಿಯ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 9 ರನ್ ಗಳಿಂದ ಪಂಜಾಬ್ ಕಿಂಗ್ಸ್ ನ್ನು ಮಣಿಸಿದೆ.

IPL 2024: ಹಾರ್ದಿಕ್ ಪಾಂಡ್ಯ ಬೌಲಿಂಗ್, ನಾಯಕತ್ವ ಕುರಿತು ಸುನೀಲ್ ಗವಾಸ್ಕರ್ ಟೀಕೆ!
ಭಾನುವಾರ ನಡೆದ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಮುಂಬೈ ಇಂಡಿಯನ್ಸ್ ತಂಡವು ನಾಲ್ಕನೇ ಸೋಲು ಕಂಡ ನಂತರ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಮತ್ತು ಎಂಐ ನಾಯಕ ಹಾರ್ದಿಕ್ ಪಾಂಡ್ಯ ಟೀಕೆಗೆ ಗುರಿಯಾಗಿದ್ದಾರೆ. ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಅವರು ಪಾಂಡ್ಯ ಅವರ ಬೌಲಿಂಗ್ ಮತ್ತು ನಾಯಕತ್ವವನ್ನು ವಿಫಲ ಎಂದು ಟೀಕಿಸಿದ್ದಾರೆ.

ಐಪಿಎಲ್ 2024: ರೋಹಿತ್ ಶರ್ಮಾ ಶತಕ ವ್ಯರ್ಥ, 20 ರನ್ ಗಳಿಂದ CSK ಗೆಲುವು
ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಐಪಿಎಲ್ 2024ರ ಆವೃತ್ತಿಯ 29ನೇ ಪಂದ್ಯದಲ್ಲಿ ತವರಿನಲ್ಲಿಯೇ ಮುಂಬೈ ಇಂಡಿಯನ್ಸ್ ಗೆ ಮುಖಭಂಗವಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ 20 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಟಿ20 ವಿಶ್ವಕಪ್‌ನಲ್ಲಿ ಆಡಬೇಕು: ದಿನೇಶ್ ಕಾರ್ತಿಕ್ ಬ್ಯಾಟಿಂಗ್‌ಗೆ ಮೈದಾನದಲ್ಲಿಯೇ ರೋಹಿತ್ ಶರ್ಮಾ ಮೆಚ್ಚುಗೆ
ಮುಂಬೈ ಇಂಡಿಯನ್ಸ್ ಬ್ಯಾಟರ್ ರೋಹಿತ್ ಶರ್ಮಾ ಅವರು ಮೈದಾನದಲ್ಲಿನ ಕಾಮೆಂಟ್‌ಗಳಿಗೆ ಹೆಸರುವಾಸಿಯಾಗಿದ್ದಾರೆ. ಗುರುವಾರ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ 2024ರ ಪಂದ್ಯದ ವೇಳೆ ರೋಹಿತ್ ಶರ್ಮಾರ ಮತ್ತೊಂದು ಹೇಳಿಕೆಯು ಸ್ಟಂಪ್ ಮೈಕ್‌ನಲ್ಲಿ ಸೆರೆಯಾಗಿದೆ.

IPL 2024: ಮುಂಬೈ ವಿರುದ್ಧ RCB ಗೆ 7 ವಿಕೆಟ್ ಹೀನಾಯ ಸೋಲು
2024ರ ಐಪಿಎಲ್ ನ 25ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

