Mumbai Indians

ಐಪಿಎಲ್ 2023: ಪಂಜಾಬ್ಸ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಆರು ವಿಕೆಟ್ ಗಳ ಭರ್ಜರಿ ಗೆಲುವು
ತವರು ನೆಲದಲ್ಲೇ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲಾಗಿದೆ. ಹೌದು ಮೊಹಾಲಿಯಲ್ಲಿ ಬುಧವಾರ ರಾತ್ರಿ ನಡೆದ ಐಪಿಎಲ್ 2023ರ ಆವೃತ್ತಿಯ 46ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಆರು ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ.

M****c**d: ಅದ್ಭುತ ಕ್ಯಾಚ್‌ನಿಂದ ಔಟಾದ ನಂತರ ಸೂರ್ಯಕುಮಾರ್ ನಿಂದನೀಯ ಪದ ಬಳಕೆ, ವೀಡಿಯೊ ವೈರಲ್!
ವಾಂಖೆಡೆ ಸ್ಟೇಡಿಯಂನಲ್ಲಿ ಸೂರ್ಯ ಕುಮಾರ್ ಯಾದವ್ ಅವರು ಅಬ್ಬರದ ಬ್ಯಾಟಿಂಗ್ ಮಾಡಿದ್ದರು. ರಾಜಸ್ಥಾನ್ ರಾಯಲ್ಸ್ ವಿರುದ್ಧದಲ್ಲಿ 29 ಎಸೆತಗಳಲ್ಲಿ 55 ರನ್ ಗಳಿಸಿದ್ದರು.

ಅರ್ಷದೀಪ್ ಸಿಂಗ್ ಮಾರಕ ಬೌಲಿಂಗ್ ದಾಳಿಗೆ ತುಂಡಾದ 'ಮುಂಬೈ' ವಿಕೆಟ್; ಪಂಜಾಬ್ ಗೆ 13 ರನ್ ಗಳ ರೋಚಕ ಜಯಭೇರಿ
ಐಪಿಎಲ್ 2023 ಸರಣಿ ನಿರ್ಣಾಯಕ ಹಂತ ತಲುಪಿರುವಂತೆಯೇ ಇಂದು ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 13 ರನ್ ಗಳ ರೋಚಕ ಜಯ ದಾಖಲಿಸಿದೆ.

ಐಪಿಎಲ್ 2023: ಸನ್‌ರೈಸರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 14 ರನ್‌ಗಳ ಜಯ
ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 14 ರನ್‌ಗಳ ಭರ್ಜರಿ...

ಐಪಿಎಲ್ 2023: ಸತತ ಎರಡನೇ ಗೆಲುವು ಸಾಧಿಸಿದ ಮುಂಬೈ ಇಂಡಿಯನ್ಸ್; ಕೆಕೆಆರ್ ವಿರುದ್ಧ 5 ವಿಕೆಟ್ ಭರ್ಜರಿ ಜಯ
ಮುಂಬೈ ಇಂಡಿಯನ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಐದು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಟೂರ್ನಿಯಲ್ಲಿ ಸೋಲಿನ ಸುಳಿಯಿಂದ ಹೊರಬಂದಿದೆ. ಇದೇ ವೇಳೆ ಕೋಲ್ಕತ್ತಾ ಮೂರನೇ ಸೋಲನ್ನು ಅನುಭವಿಸಿದೆ.

ಕೊನೆಗೂ ಐಪಿಎಲ್‌ಗೆ ಅರ್ಜುನ್ ತೆಂಡೂಲ್ಕರ್ ಪದಾರ್ಪಣೆ; ತಂದೆ ಸಚಿನ್ ಜೊತೆ ಹೊಸ ದಾಖಲೆ
ಐಪಿಎಲ್ ಒಪ್ಪಂದಕ್ಕೆ 2 ವರ್ಷದ ಹಿಂದೆಯೇ ಸಹಿ ಹಾಕಿದ್ದರೂ ಈ ವರೆಗೂ ಒಂದು ಪಂದ್ಯವನ್ನಾಡದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಕೊನೆಗೂ ಐಪಿಎಲ್ ಟೂರ್ನಿಯಲ್ಲಿ ಪದಾರ್ಪಣೆ ಮಾಡಿದ್ದಾರೆ.

ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 7 ವಿಕೆಟ್ ಗಳ ಜಯ
ಮುಂಬೈ ನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್- ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ವಿಕೆಟ್ ಗಳ ಜಯ ಸಾಧಿಸಿದೆ.

IPL 2023: ಕೊಹ್ಲಿ ಸ್ಫೋಟಕ ಬ್ಯಾಟಿಂಗ್; ಮುಂಬೈ ವಿರುದ್ಧದ ಭರ್ಜರಿ ಗೆಲುವಿನಿಂದಿಗೆ ಆರ್ ಸಿಬಿ ಶುಭಾರಂಭ!
ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಆರ್ ಸಿಬಿ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಐಪಿಎಲ್ 2023: ಮುಂಬೈ ವಿರುದ್ಧದ ಪಂದ್ಯ, ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಆರ್ ಸಿಬಿ!
ಉದ್ಯಾನಗರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಣ ಐಪಿಎಲ್ ಪಂದ್ಯ ನಡೆಯುತ್ತಿದೆ.

