Mumbai Indians

ಕಳಪೆ ದಾಖಲೆ ಬರೆದ ಮುಂಬೈ ಇಂಡಿಯನ್ಸ್: 12 ಪಂದ್ಯಗಳಲ್ಲಿ ಚೇಸಿಂಗ್ ನಲ್ಲಿ ಮೊದಲ ಸೋಲು
ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಇಂದು ನಡೆದ ಪಂದ್ಯದಲ್ಲಿ 20 ರನ್ ಗಳ ಅಂತರದಲ್ಲಿ ಸೋತ ಮುಂಬೈ ಇಂಡಿಯನ್ಸ್ ತಂಡ ಹೀನಾಯ ದಾಖಲೆ ಬರೆದಿದೆ.

ಐಪಿಎಲ್-2021: ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು
ಕೊರೋನಾ ಕಾರಣದಿಂದಾಗಿ ಸ್ಥಗಿತವಾಗಿ ಬಳಿಕ ಮತ್ತೆ ಆರಂಭವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ನ ಮೊದಲ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ತಂಡವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ರನ್ ಗಳ ಅಂತರದಲ್ಲಿ ಬಗ್ಗುಬಡಿದಿದೆ.

ಐಪಿಎಲ್ 2021: ರಿತುರಾಜ್ ಅಬ್ಬರ ಬ್ಯಾಟಿಂಗ್, ಮುಂಬೈಗೆ 157 ರನ್ ಗುರಿ!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿದೆ.

ಐಪಿಎಲ್-2021; ಟಾಸ್ ಗೆದ್ದ ಚೆನ್ನೈ ಬ್ಯಾಟಿಂಗ್ ಆಯ್ಕೆ, ಮುಂಬೈಗೆ ಗಾಯದ ಆಘಾತ, ರೋಹಿತ್ ಶರ್ಮಾ ಔಟ್
ಐಪಿಎಲ್ 14ನೇ ಆವೃತ್ತಿಯ ಎರಡನೇ ಚರಣಕ್ಕೆ ಚಾಲನೆ ದೊರೆತಿದ್ದು, ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳಿ ಮುಖಾಮುಖಿಯಾಗಿದೆ.

ಮುಂಬೈ ಪರ ಆಡುವ ಮೂಲಕ ಭಾರತ, ವಿಶ್ವದ ಅನೇಕ ಅಭಿಮಾನಿಗಳನ್ನು ಗಳಿಸಿದ್ದೇನೆ; ಮಾಲಿಂಗ
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಫ್ರಾಂಚೈಸ್ ಮುಂಬೈ ಇಂಡಿಯನ್ಸ್ ಪರ ಆಡುವ ಮೂಲಕ ಭಾರತ ಮತ್ತು ಪ್ರಪಂಚದಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಪಡೆದಿದ್ದೇನೆ ಎಂದು ಶ್ರೀಲಂಕಾ ವೇಗಿ ಲಸಿತ್ ಮಾಲಿಂಗ ಹೇಳಿದ್ದಾರೆ.

ಐಪಿಎಲ್ 2021: ರಾಜಸ್ತಾನ ರಾಯಲ್ಸ್ ವಿರುದ್ಧ 7 ವಿಕೆಟ್‍ಗಳಿಂದ ಗೆಲುವು ಸಾಧಿಸಿದ ಮುಂಬೈ
ಕ್ವಿಂಟನ್ ಡಿಕಾಕ್ ರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ರಾಜಸ್ತಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

ಐಪಿಎಲ್ 2021: ಕೆಎಲ್ ರಾಹುಲ್ ಅಬ್ಬರದ ಬ್ಯಾಟಿಂಗ್, ಮುಂಬೈ ವಿರುದ್ಧ ಪಂಜಾಬ್ ಗೆ ಗೆಲುವು!
ಸತತ ಸೋಲಿನಿಂದ ಕಂಗಾಲಾಗಿದ್ದ ಪಂಜಾಬ್ ಕಿಂಗ್ಸ್ ತಂಡ ಇದೀಗ ಮುಂಬೈ ವಿರುದ್ಧ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ.

ಐಪಿಎಲ್ 2021: ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 6 ವಿಕೆಟ್ ಗೆಲುವು
ಐಪಿಎಲ್ 14ನೇ ಆವೃತ್ತಿಯ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

ಐಪಿಎಲ್ 2021: ಸತತ ಎರಡನೇ ಗೆಲುವು ದಾಖಲಿಸಿದ ಮುಂಬೈ ಇಂಡಿಯನ್ಸ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 14ನೇ ಆವೃತ್ತಿಯ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 13 ರನ್ ಗಳಿಂದ ಗೆಲುವು ದಾಖಲಿಸಿದೆ.

