ದೇಶಮುಂಬೈಗೆ ಭಯೋತ್ಪಾದಕರು ಪ್ರವೇಶಿಸಿದ್ದಾರೆ..! ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು
26/11/2008ರಂದು ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಯ 15ನೇ ವಾರ್ಷಿಕೋತ್ಸವವನ್ನು ಮುಂಬೈ ಸೇರಿದಂತೆ ದೇಶಾದ್ಯಂತ ನಿನ್ನೆ ಕರಾಳ ದಿನವನ್ನು ನೆನಪಿಸಿಕೊಳ್ಳಲಾಯಿತು. ಇನ್ನು ಅಂದು ದಾಳಿಯಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.