Mumbai Police

ನಟಿ ಪಾಯಲ್ ಘೋಷ್ ರಿಂದ ರೇಪ್ ಕೇಸು: ನಿರ್ದೇಶಕ ಅನುರಾಗ್ ಕಶ್ಯಪ್ ಗೆ ಸಮನ್ಸ್ ಜಾರಿ
2013ರಲ್ಲಿ ಲೈಂಗಿಕ ಹಲ್ಲೆ ಮತ್ತು ಅತ್ಯಾಚಾರವೆಸಗಿದ್ದರು ಎಂದು ಆರೋಪಿಸಿ ಬಾಲಿವುಡ್ ನಟಿ ಪಾಯಲ್ ಘೋಷ್ ದಾಖಲಿಸಿರುವ ಎಫ್ಐಆರ್ ಗೆ ಸಂಬಂಧಿಸಿದಂತೆ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಅವರಿಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ಸಮ್ಮನ್ಸ್ ಜಾರಿ ಮಾಡಿದ್ದಾರೆ.

ಸುಶಾಂತ್ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವಿಗೆ ಮುಂಚೆ 100 ಸಂಖ್ಯೆಗೆ ಕರೆ ಮಾಡಿರಲಿಲ್ಲ: ಮುಂಬೈ ಪೊಲೀಸ್
ಬಾಲಿವುಡ್ ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರು ತಾವು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಮೊದಲು ಪೊಲೀಸ್ ತುರ್ತು ಸೇವೆ ಸಂಖ್ಯೆಗೆ ಕರೆ ಮಾಡಿದ್ದರು ಎಂಬ ವದಂತಿ ಬಗ್ಗೆ ಮುಂಬೈ ಪೊಲೀಸರೇ ಸ್ಪಷ್ಟನೆ ನೀಡಿದ್ದಾರೆ.

ಸುಶಾಂತ್ ಸಿಂಗ್ ಸೋದರಿ ವಿರುದ್ಧ ದೂರು ಕೊಟ್ಟ ರಿಯಾ ಚಕ್ರವರ್ತಿ!
ಪ್ರಿಯಾಂಕಾ ಸಿಂಗ್ (ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ), ಡಾ.ತರುಣ್ ಕುಮಾರ್ (ದೆಹಲಿಯ ಆರ್‌ಎಂಎಲ್ ಆಸ್ಪತ್ರೆ) ಮತ್ತಿತರರ ವಿರುದ್ಧ ಐಪಿಸಿ, ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ಮತ್ತು ಟೆಲಿಮೆಡಿಸಿನ್ ಪ್ರಾಕ್ಟೀಸ್ ಗೈಡ್ ಲೈನ್ಸ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಕೋರಿ ರಿಯಾ ಚಕ್ರವರ್ತಿ ಮುಂಬೈ ಪೊಲೀಸರಿಗೆ ದೂರು ಸಲ್ಲಿಸಿ

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ: ನಟಿ ರಿಯಾ ಚಕ್ರವರ್ತಿಗೆ ರಕ್ಷಣೆ ಒದಗಿಸಿ - ಮುಂಬೈ ಪೊಲೀಸರಿಗೆ ಸಿಬಿಐ!
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಸಂಬಂಧ ಸತತ ಎರಡು ದಿನಗಳ ಕಾಲ ಸಿಬಿಐ ನಟಿ ರಿಯಾ ಚಕ್ರವರ್ತಿ ಅವರನ್ನು ಸತತ ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದಾರೆ.

ನಟ ಸುಶಾಂತ್ ಸಿಂಗ್ ಬೈಪೊಲಾರ್ ಡಿಸಾರ್ಡರ್ ನಿಂದ ಬಳಲುತ್ತಿದ್ದರು: ಮುಂಬೈ ಪೊಲೀಸರು
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ವಿಚಾರ ಕಳೆದ ಒಂದುವರೆ ತಿಂಗಳಿಂದ ತೀವ್ರ ಚರ್ಚೆಗೆ ಕಾರಣವಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ದಿನಕ್ಕೊಂದು ಕಥೆಗಳು ಹುಟ್ಟಿಕೊಳ್ಳುತ್ತಿವೆ.

"ಮಾಹಿ ರೀತಿ ಮಾಡಿ": ಮಹೇಂದ್ರ ಸಿಂಗ್ ಧೋನಿ ಜನ್ಮದಿನಾಚರಣೆಗೆ ಮುಂಬೈ ಪೊಲೀಸರಿಂದ ವಿನೂತನ ರೀತಿಯ ಶುಭಾಶಯ
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿಗೆ ಇಂದು 39 ನೇ ಜನ್ಮದಿನದ ಸಂಭ್ರಮ. ಈ ನಡುವೆ ಇದನ್ನೆ ಕೊರೋನಾ ಕುರಿತ ಜನಜಾಗೃತಿಗೆ ವಿಶಿಷ್ಟವಾಗಿ ಬಳಸಿಕೊಂಡಿರುವ ಮುಂಬೈ ಪೊಲೀಸರು ಮಹೇಂದ್ರ ಸಿಂಗ್ ಧೋನಿಗೆ ವಿನೂತನ ಶೈಲಿಯ ಶುಭಾಶಯ ಕೋರಿದ್ದಾರೆ.

ಸುಶಾಂತ್ ಸಿಂಗ್ ಜೊತೆಗಿನ ಒಪ್ಪಂದ ಪ್ರತಿಗಳನ್ನು ಮುಂಬೈ ಪೊಲೀಸರಿಗೆ ಸಲ್ಲಿಸಿದ ಯಶ್ ರಾಜ್ ಫಿಲ್ಮ್ಸ್
ಯಶ್ ರಾಜ್ ಫಿಲ್ಮ್ಸ್ (ವೈಆರ್ ಎಫ್) ಜೂ.20 ರಂದು, ಮೃತ ಸುಶಾಂತ್ ಸಿಂಗ್ ಜೊತೆಗಿನ ಮುಂದಿನ ಚಿತ್ರಗಳಿಗಾಗಿ ನಡೆದಿದ್ದ ತನ್ನ ಒಪ್ಪಂದದ ಪ್ರತಿಗಳನ್ನು ಮುಂಬೈ ಪೊಲೀಸರಿಗೆ ಸಲ್ಲಿಸಿದೆ.

ಮಹಾರಾಷ್ಟ್ರ: ಕೊರೋನಾ ಗೆದ್ದ 1,233 ಪೊಲೀಸರು; ಕೋವಿಡ್ ಟೆಸ್ಟ್ ದರ ರೂ.4,500 ರಿಂದ 2,200ಕ್ಕೆ ಇಳಿಕೆ!
ದೇಶವನ್ನೇ ಮಹಾಮಾರಿ ಕೊರೋನಾ ಬೆಂಬಿದಡೆ ಕಾಡುತ್ತಿದೆ. ಇದರ ಮಧ್ಯೆ ಕೊರೋನಾ ವಾರಿಯರ್ಸ್ ಆಗಿದ್ದ ಪೊಲೀಸರಿಗೂ ಕೊರೋನಾ ಮಹಾಮಾರಿಗೆ ತುತ್ತಿಗಿದ್ದರು. ಈ ಪೈಕಿ 1,233 ಮಂದಿ ಪೊಲೀಸರು ಗುಣಮುಖರಾಗಿದ್ದು 334 ಮಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಅರ್ನಬ್ ಗೋಸ್ವಾಮಿ
ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಪೊಲೀಸ್ ವಿಚಾರಣೆಯಿಂದ ವಿನಾಯಿತಿ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದ ಹಿನ್ನಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

