Mumbai Police

Saif Stabbing Case: ಪೊಲೀಸರ ತಪ್ಪು ಗ್ರಹಿಕೆಯಿಂದ ಬಂಧಿಸಲ್ಪಟ್ಟ ವ್ಯಕ್ತಿಯ ಜೀವನವೇ ಬರ್ಬಾದ್; ಕೆಲಸ ಹೋಯ್ತು, ಮದುವೆ ಮುರಿದುಬಿತ್ತು!
ಸೈಫ್ ಅಲಿ ಖಾನ್ ಮೇಲಿನ ದಾಳಿ ನಂತರ ವ್ಯಕ್ತಿಯೋರ್ವ ಅಪಾರ್ಟ್ ಮೆಂಟ್ ನ ಮೆಟ್ಟಿಲುಗಳಿಂದ ಇಳಿದು ಹೋಗುತ್ತಿರುವ ವ್ಯಕ್ತಿಯೋರ್ವನ ಫೋಟೋಗಳಲ್ಲಿ ಮಾಧ್ಯಮಗಳಲ್ಲಿ ಬಿತ್ತರಗೊಂಡಿತ್ತು.

ಚಾಕು ಇರಿತ ಪ್ರಕರಣ: ಸೈಫ್ ಅಲಿ ಖಾನ್ ಮನೆಗೆ ಆರೋಪಿ ಕರೆದೊಯ್ದು ಘಟನೆ ಮರುಸೃಷ್ಟಿಸಿದ ಪೊಲೀಸರು
20 ಅಧಿಕಾರಿಗಳ ತಂಡ ಇಂದು ಬೆಳಗ್ಗೆ 5.30 ರ ಸುಮಾರಿಗೆ ನಾಲ್ಕು ಪೊಲೀಸ್ ವ್ಯಾನ್‌ಗಳಲ್ಲಿ ಸದ್ಗುರು ಶರಣ್ ಅಪಾರ್ಟ್ ಮೆಂಟ್ ಗೆ ತೆರಳಿತ್ತು.

ಸೈಫ್ ಅಲಿ ಖಾನ್ ಮೇಲೆ ದಾಳಿ: ಛತ್ತೀಸಗಢದ ದುರ್ಗ್‌ದಲ್ಲಿ ಬಂಧಿಸಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡಿದ ಪೊಲೀಸರು
ಈ ಪ್ರಕರಣದಲ್ಲಿ 30 ವರ್ಷದ ಪ್ರಮುಖ ಆರೋಪಿಯನ್ನು ಥಾಣೆಯಲ್ಲಿ ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ಮುಂಜಾನೆ ಮಾಹಿತಿ ನೀಡಿದ್ದಾರೆ.

Saif Ali Khan: ಮಧ್ಯ ಪ್ರದೇಶದಲ್ಲಿ ಶಂಕಿತನನ್ನು ಬಂಧಿಸಿದ ಮುಂಬೈ ಪೊಲೀಸರು!
ಮುಂಬೈ ಪೊಲೀಸರು ಶಂಕಿತ ಆರೋಪಿಯನ್ನು ಬಂಧಿಸಲು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಿಂದಲೂ ಆತನ ಗುರುತು ಪತ್ತೆಯಾಗಿದೆ. ಈಗ ಈ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ.

Watch | ಸೈಫ್ ಅಲಿ ಖಾನ್ಗೆ ಚೂರಿ ಇರಿತ: ಶಂಕಿತ ಆರೋಪಿ ಬಂಧನ

ಸೈಫ್ ಅಲಿ ಖಾನ್ಗೆ ಚೂರಿ ಇರಿತ ಪ್ರಕರಣ: ಶಂಕಿತ ಆರೋಪಿ ಬಂಧನ; Video
ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಆತನನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

Saif Ali Khan: ಸೈಫ್ ಅಲಿ ಖಾನ್ ದೇಹದಿಂದ ಹೊರತೆಗೆದ ಚಾಕು ಚೂರು ಪೊಲೀಸರ ವಶಕ್ಕೆ
ಜನವರಿ 16 ರ ನಸುಕಿನ ವೇಳೆಯಲ್ಲಿ, ಬಾಂದ್ರಾದಲ್ಲಿರುವ ಸೈಫ್ ಅವರ ಮನೆಗೆ ನುಗ್ಗಿದ್ದ ದುಷ್ಕರ್ಮಿಯೊಬ್ಬ ಹಲವು ಬಾರಿ ಸೈಫ್ ಅವರಿಗೆ ಚಾಕುವಿನಿಂದ ಇರಿದಿದ್ದ.

ನಟಿ ಊರ್ಮಿಳಾ ಕಾರು ಡಿಕ್ಕಿಯಾಗಿ ಬಲಿಯಾಯ್ತು Metro ಕಾರ್ಮಿಕನ ಜೀವ, ವಿಡಿಯೋ ವೈರಲ್!
ಮರಾಠಿ ನಟಿ ಊರ್ಮಿಳಾ ಕೊಠಾರೆ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರ್ಮಿಕರೊಬ್ಬನ ಸಾವನ್ನಪ್ಪಿರುವ ಘಟನೆ ಮುಂಬೈನ ಕಂಡಿವಲಿ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸರ್ಕಾರಿ ದುಡ್ಡಲ್ಲಿ ಜಲ್ಸಾ: 13 ಸಾವಿರ ರೂ ಸಂಬಳ, ಆದರೆ ಓಡಾಡೋದು BMW ಕಾರು, ಪ್ರೇಯಸಿಗೆ 4 BHK ಫ್ಲಾಟ್ ಗಿಫ್ಟ್ ಕೊಟ್ಟ ಭೂಪ!
2022ರ ಫೆಬ್ರವರಿಯಲ್ಲಿ ತಿಂಗಳಿಗೆ 13,000 ರೂಪಾಯಿ ಸಂಬಳಕ್ಕೆ ಹರ್ಷಲ್ ಸೇರಿಕೊಂಡಿದ್ದನು. 2024ರ ಜುಲೈ 1ರಿಂದ ಡಿಸೆಂಬರ್ 7ರವರೆಗೆ ಆತ ತನ್ನ ಮೊಬೈಲ್ ನಲ್ಲಿ ಸರ್ಕಾರಿ ಖಾತೆಯ ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ಸಕ್ರಿಯಗೊಳಿಸಿ ನಕಲಿ ವಹಿವಾಟುಗಳನ್ನು ನಡೆಸಿದ್ದಾನೆ.

