Mumbai Police

ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ: ಆರೋಪಿ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ
ದೇಶ

ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ: ಆರೋಪಿ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ

ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಇಮೇಲ್ ಕಳುಹಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಮುಂಬೈ ಪೊಲೀಸರು ಲುಕ್‌ಔಟ್ ನೋಟಿಸ್ (ಎಲ್‌ಒಸಿ)  ಹೊರಡಿಸಿದ್ದಾರೆ.

ಓದಿರೋದು 12ನೇ ತರಗತಿ; ಸೈಬರ್ ಕ್ರೈಮ್ ಮೂಲಕ ದಿನಕ್ಕೆ 5 ಕೋಟಿ ರೂ. ವಹಿವಾಟು ನಡೆಸುತ್ತಿದ್ದ ವ್ಯಕ್ತಿ ಅಂದರ್!
ದೇಶ

ಓದಿರೋದು 12ನೇ ತರಗತಿ; ಸೈಬರ್ ಕ್ರೈಮ್ ಮೂಲಕ ದಿನಕ್ಕೆ 5 ಕೋಟಿ ರೂ. ವಹಿವಾಟು ನಡೆಸುತ್ತಿದ್ದ ವ್ಯಕ್ತಿ ಅಂದರ್!

12ನೇ ತರಗತಿಗೆ ವಿದ್ಯಾಭ್ಯಾಸ ಬಿಟ್ಟು ಸೈಬರ್ ಅಪರಾಧಗಳ ಮೂಲಕ ತನ್ನ ಖಾತೆಯಲ್ಲಿ ದಿನಕ್ಕೆ 5 ಕೋಟಿ ರೂಪಾಯಿಗೂ ಹೆಚ್ಚು ವಹಿವಾಟು ನಡೆಸುತ್ತಿದ್ದ ಕಿಂಗ್‌ಪಿನ್‌ನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 

ಹಾಡಿನಲ್ಲಿ ಮಹಾರಾಷ್ಟ್ರ ಸರ್ಕಾರ ಟೀಕಿಸಿದ ಮತ್ತೊಬ್ಬ ರ‍್ಯಾಪರ್ ವಿರುದ್ಧ ಕೇಸ್ ದಾಖಲು
ದೇಶ

ಹಾಡಿನಲ್ಲಿ ಮಹಾರಾಷ್ಟ್ರ ಸರ್ಕಾರ ಟೀಕಿಸಿದ ಮತ್ತೊಬ್ಬ ರ‍್ಯಾಪರ್ ವಿರುದ್ಧ ಕೇಸ್ ದಾಖಲು

ತನ್ನ ಹಾಡಿನಲ್ಲಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವನ್ನು ಟೀಕಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು ಮತ್ತೊಬ್ಬ ರ‍್ಯಾಪರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಐಐಟಿ ಬಾಂಬೆ ವಿದ್ಯಾರ್ಥಿ ಸಾವು: ಮುಂಬೈ ಪೊಲೀಸರಿಂದ ಬ್ಯಾಚ್‌ಮೇಟ್‌ ಬಂಧನ
ದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಸಾವು: ಮುಂಬೈ ಪೊಲೀಸರಿಂದ ಬ್ಯಾಚ್‌ಮೇಟ್‌ ಬಂಧನ

ಮುಂಬೈ ಪೊಲೀಸರ ವಿಶೇಷ ತನಿಖಾ ತಂಡ(ಎಸ್‌ಐಟಿ) ಐಐಟಿ ಬಾಂಬೆ ವಿದ್ಯಾರ್ಥಿ ದರ್ಶನ್ ಸೋಲಂಕಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಆತನ ಬ್ಯಾಚ್‌ಮೇಟ್‌ನನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ...

ಮಹಾರಾಷ್ಟ್ರ: 'ಎನ್ಕೌಂಟರ್ ಸ್ಪೆಷಲಿಸ್ಟ್' ದಯಾ ನಾಯಕ್ ATS ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾವಣೆ
ದೇಶ

ಮಹಾರಾಷ್ಟ್ರ: 'ಎನ್ಕೌಂಟರ್ ಸ್ಪೆಷಲಿಸ್ಟ್' ದಯಾ ನಾಯಕ್ ATS ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾವಣೆ

ಮಹಾರಾಷ್ಟ್ರದ "ಎನ್‌ಕೌಂಟರ್ ಸ್ಪೆಷಲಿಸ್ಟ್" ಎಂದೇ ಖ್ಯಾತರಾಗಿರುವ ಕರ್ನಾಟಕ ಮೂಲದ ಇನ್ಸ್‌ಪೆಕ್ಟರ್ ದಯಾ ನಾಯಕ್ ಅವರನ್ನು ಸೋಮವಾರ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದಿಂದ ಮುಂಬೈ ಪೊಲೀಸರಿಗೆ ವರ್ಗಾಯಿಸಲಾಗಿದೆ.

ಸಲ್ಮಾನ್ ಖಾನ್‌ಗೆ ಬೆದರಿಕೆ ಮೇಲ್ ಕಳುಹಿಸಿದ್ದ ಜೋಧ್‌ಪುರದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸರು
ದೇಶ

ಸಲ್ಮಾನ್ ಖಾನ್‌ಗೆ ಬೆದರಿಕೆ ಮೇಲ್ ಕಳುಹಿಸಿದ್ದ ಜೋಧ್‌ಪುರದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸರು

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಇಮೇಲ್ ಕಳುಹಿಸಿದ್ದಕ್ಕಾಗಿ ರಾಜಸ್ಥಾನದ ಜೋಧ್‌ಪುರದ 21 ವರ್ಷದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಧಾಕಡ್ ರಾಮ್ ವಿಷ್ಣೋಯ್ ಎಂದು ಗುರುತಿಸಲಾಗಿದೆ.

ಮುಂಬೈನಲ್ಲಿರುವ ನಟ ಅಮಿತಾಬ್ ಬಚ್ಚನ್ ಮತ್ತು ಧರ್ಮೇಂದ್ರ ಅವರ ಬಂಗಲೆಗಳನ್ನು ಸ್ಫೋಟಿಸುವುದಾಗಿ ಬೆದರಿಕೆ!
ಬಾಲಿವುಡ್

ಮುಂಬೈನಲ್ಲಿರುವ ನಟ ಅಮಿತಾಬ್ ಬಚ್ಚನ್ ಮತ್ತು ಧರ್ಮೇಂದ್ರ ಅವರ ಬಂಗಲೆಗಳನ್ನು ಸ್ಫೋಟಿಸುವುದಾಗಿ ಬೆದರಿಕೆ!

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಮತ್ತು ಧರ್ಮೇಂದ್ರ ಅವರ ಮನೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯಿಂದ ನಾಗ್ಪುರ ಪೊಲೀಸ್ ನಿಯಂತ್ರಣಕ್ಕೆ ಅನಾಮಧೇಯ ಕರೆ ಬಂದಿದೆ. 

ಆತ್ಮಹತ್ಯೆ ಯತ್ನ ಟ್ವಿಟರ್ ಮೂಲಕ ತಿಳಿದ ಪೊಲೀಸರಿಂದ ವ್ಯಕ್ತಿಯ ರಕ್ಷಣೆ!
ದೇಶ

ಆತ್ಮಹತ್ಯೆ ಯತ್ನ ಟ್ವಿಟರ್ ಮೂಲಕ ತಿಳಿದ ಪೊಲೀಸರಿಂದ ವ್ಯಕ್ತಿಯ ರಕ್ಷಣೆ!

ವ್ಯಕ್ತಿಯೋರ್ವನ ಆತ್ಮಹತ್ಯೆ ಯತ್ನವನ್ನು ಟ್ವಿಟರ್ ಮೂಲಕ ತಿಳಿದ ಪೊಲೀಸರು ಆತನ ಜೀವ ಉಳಿಸುವಲ್ಲಿ ಯಶಸ್ವಿಯಾಗಿರುವ ಘಟನೆ ಮುಂಬೈ ನಲ್ಲಿ ನಡೆದಿದೆ. 

ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟರ್‌ನಲ್ಲಿ ಪೋಸ್ಟ್; ವ್ಯಕ್ತಿಯನ್ನು ರಕ್ಷಿಸಿದ ಮುಂಬೈ ಪೊಲೀಸರು
ದೇಶ

ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟರ್‌ನಲ್ಲಿ ಪೋಸ್ಟ್; ವ್ಯಕ್ತಿಯನ್ನು ರಕ್ಷಿಸಿದ ಮುಂಬೈ ಪೊಲೀಸರು

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು 24 ವರ್ಷದ ಯುವಕನನ್ನು ಪತ್ತೆಹಚ್ಚಿದ್ದಾರೆ ಮತ್ತು ಆತನನ್ನು ಕೌನ್ಸೆಲಿಂಗ್‌ಗಾಗಿ ಕಳುಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.