Mumbai-Pune Expressway

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಬಸ್‌ಗೆ ಬೆಂಕಿ: ಪ್ರಯಾಣಿಕರು ಪಾರು; Video
ದೇಶ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಬಸ್‌ಗೆ ಬೆಂಕಿ: ಪ್ರಯಾಣಿಕರು ಪಾರು; Video

ಖಾಸಗಿ ಸ್ಲೀಪರ್ ಕೋಚ್ ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರು ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಕೆಳಗಿಳಿದಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾರಗಳ ಹಿಂದಷ್ಟೇ ಉದ್ಘಾಟನೆಯಾಗಿದ್ದ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗ ಬಳಿ ಕುಸಿತ: "ಮಳೆಯಲ್ಲಿ ಕೊಚ್ಚಿಹೋದ 7 ಸಾವಿರ ಕೋಟಿ"- ಸಪ್ಕಲ್
ದೇಶ

ವಾರಗಳ ಹಿಂದಷ್ಟೇ ಉದ್ಘಾಟನೆಯಾಗಿದ್ದ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗ ಬಳಿ ಕುಸಿತ: "ಮಳೆಯಲ್ಲಿ ಕೊಚ್ಚಿಹೋದ 7 ಸಾವಿರ ಕೋಟಿ"- ಸಪ್ಕಲ್

ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ(MSRDC) ನಿರ್ಮಿಸಿದ 19 ಕಿಮೀ ಮಿಸ್ಸಿಂಗ್ ಲಿಂಕ್ ಯೋಜನೆಯನ್ನು ಮುಂಬೈ ಮತ್ತು ಪುಣೆ ನಡುವಿನ ಪ್ರಯಾಣದ ಸಮಯವನ್ನು 20-25 ನಿಮಿಷಗಳಷ್ಟು ಕಡಿಮೆ ಮಾಡುತ್ತದೆ.

Watch | ಮಹಾರಾಷ್ಟ್ರ: ಭೂಕುಸಿತಕ್ಕೆ ಮುಂಬೈ-ಪುಣೆ ರೈಲು ಸಂಚಾರ ಸ್ಥಗಿತ
ವಿಡಿಯೋ

Watch | ಮಹಾರಾಷ್ಟ್ರ: ಭೂಕುಸಿತಕ್ಕೆ ಮುಂಬೈ-ಪುಣೆ ರೈಲು ಸಂಚಾರ ಸ್ಥಗಿತ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ: ಗ್ಯಾಸ್ ಟ್ಯಾಂಕರ್ ಪಲ್ಟಿ; ತೀವ್ರ ಸಂಚಾರ ದಟ್ಟಣೆ, ಗಂಟೆಗಟ್ಟಲೆ ಮಾರ್ಗ ಮಧ್ಯೆ ಸಿಲುಕಿದ ಪ್ರಯಾಣಿಕರು; Video
ದೇಶ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ: ಗ್ಯಾಸ್ ಟ್ಯಾಂಕರ್ ಪಲ್ಟಿ; ತೀವ್ರ ಸಂಚಾರ ದಟ್ಟಣೆ, ಗಂಟೆಗಟ್ಟಲೆ ಮಾರ್ಗ ಮಧ್ಯೆ ಸಿಲುಕಿದ ಪ್ರಯಾಣಿಕರು; Video

ವಾಹನ ಸವಾರರ ಮೇಲೆ ತೀವ್ರ ಪರಿಣಾಮ ಬೀರಿತು, ಹಲವಾರು ಪ್ರಯಾಣಿಕರು ಗಂಟೆಗಳ ಕಾಲ ಮಾರ್ಗ ಮಧ್ಯೆ ಸಿಲುಕಿಕೊಂಡರು.

Mumbai-Pune Expressway ಸರಣಿ ಅಪಘಾತ: 25 ವಾಹನಗಳಿಗೆ ಟ್ರಕ್ ಢಿಕ್ಕಿ; ಓರ್ವ ಮಹಿಳೆ ಸಾವು; Video
ದೇಶ

Mumbai-Pune Expressway ಸರಣಿ ಅಪಘಾತ: 25 ವಾಹನಗಳಿಗೆ ಟ್ರಕ್ ಢಿಕ್ಕಿ; ಓರ್ವ ಮಹಿಳೆ ಸಾವು; Video

ಪುಣೆ-ಮುಂಬೈ ಎಕ್ಸ್‌ಪ್ರೆಸ್ ವೇನ ಖೋಪಲಿ ಎಕ್ಸಿಟ್ ಬಳಿ ಸರಕು ಸಾಗಾಣಿಕಾ ಕಂಟೈನರ್‌ ಟ್ರಕ್ಕೊಂದರ ಬ್ರೇಕ್‌ ಫೇಲ್ ಆದ ಪರಿಣಾಮ ಈ ಅಪಘಾತ ಸಂಭವಿಸಿದೆ.

Mumbai-Pune Expressway ಭೀಕರ ಅಪಘಾತ: 20ಕ್ಕೂ ಹೆಚ್ಚು ವಾಹನಗಳಿಗೆ ಗುದ್ದಿದ ಟ್ರಕ್; ಮಹಿಳೆ ಸಾವು, 20 ಮಂದಿಗೆ ಗಾಯ!
ದೇಶ

Mumbai-Pune Expressway ಭೀಕರ ಅಪಘಾತ: 20ಕ್ಕೂ ಹೆಚ್ಚು ವಾಹನಗಳಿಗೆ ಗುದ್ದಿದ ಟ್ರಕ್; ಮಹಿಳೆ ಸಾವು, 20 ಮಂದಿಗೆ ಗಾಯ!

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಟ್ರಕ್ ಒಂದು 18 ರಿಂದ 20 ವಾಹನಗಳಿಗೆ ಗುದ್ದಿದೆ. ಅಪಘಾತದಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದು 19 ರಿಂದ 20 ಜನರು ಗಾಯಗೊಂಡಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಕಂಟೈನರ್ ಪಲ್ಟಿ, ಇಬ್ಬರು ಸಾವು
ದೇಶ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಕಂಟೈನರ್ ಪಲ್ಟಿ, ಇಬ್ಬರು ಸಾವು

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಸೋಮವಾರ ಬೆಳಗ್ಗೆ ಕಂಟೈನರ್ ಪಲ್ಟಿಯಾಗಿ, ಡಿವೈಡರ್‌ಗೆ ಜಿಗಿದು ಐದು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಮುಂಬೈ - ಪುಣೆ ಎಕ್ಸ್​ಪ್ರೆಸ್​ವೇಯಲ್ಲಿ ಹೊತ್ತಿ ಉರಿದ ಆಯಿಲ್​ ಟ್ಯಾಂಕರ್, ನಾಲ್ವರು ಸಜೀವ ದಹನ
ದೇಶ

ಮುಂಬೈ - ಪುಣೆ ಎಕ್ಸ್​ಪ್ರೆಸ್​ವೇಯಲ್ಲಿ ಹೊತ್ತಿ ಉರಿದ ಆಯಿಲ್​ ಟ್ಯಾಂಕರ್, ನಾಲ್ವರು ಸಜೀವ ದಹನ

ಮಹಾರಾಷ್ಟ್ರದ ಲೋನಾವಾಲಾ ಬಳಿ ಮುಂಬೈ - ಪುಣೆ ಎಕ್ಸ್​ಪ್ರೆಸ್​ವೇಯಲ್ಲಿ ತೈಲ ಟ್ಯಾಂಕರ್ ವೊಂದು ಭೀಕರ ಅಪಘಾತಕ್ಕೀಡಾಗಿ ಬೆಂಕಿಯಿಂದ ಹೊತ್ತಿಕೊಂಡಿದ್ದು, ಘಟನೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ ಮತ್ತು ಮೂವರು

ಮದುವೆ ದಿಬ್ಬಣದ ಬಸ್​ಗೆ ಕಂಟೈನರ್ ಡಿಕ್ಕಿ: ಚಾಲಕ ಸಾವು, 10 ಮಂದಿಗೆ ಗಾಯ
ದೇಶ

ಮದುವೆ ದಿಬ್ಬಣದ ಬಸ್​ಗೆ ಕಂಟೈನರ್ ಡಿಕ್ಕಿ: ಚಾಲಕ ಸಾವು, 10 ಮಂದಿಗೆ ಗಾಯ

ಮದುವೆ ದಿಬ್ಬಣದ ಬಸ್'ಗೆ ಹಿಂಬದಿಯಿಂದ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ 10 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.