Mumbai-Pune Expressway

ಮುಂಬೈ-ಪುಣೆ ಹೆದ್ದಾರಿಯಲ್ಲಿ ಟ್ರಕ್ ಗೆ ಕಾರು ಡಿಕ್ಕಿ: ಐವರು ಸಾವು, ನಾಲ್ವರಿಗೆ ಗಂಭೀರ ಗಾಯ
ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಖೋಪೋಲಿ ಬಳಿ ಮುಂಬೈ-ಪುಣೆ ಹೆದ್ದಾರಿಯಲ್ಲಿ ಕಾರು ಹಿಂದಿನಿಂದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಮಾಜಿ ಎಂಎಲ್‌ಸಿ ವಿನಾಯಕ್ ಮೇಟೆ ದುರ್ಮರಣ
ಮರಾಠ ಮೀಸಲಾತಿ ನಾಯಕ, ಮಾಜಿ ಎಂಎಲ್‌ಸಿ ವಿನಾಯಕ್ ಮೇಟೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

10 ಗಂಟೆಗಳ ಕಾಲ 'ಮಹಾ' ಟ್ರಾಫಿಕ್ ಜಾಮ್!
ಲೊನಾವಾಲಾ ಮತ್ತು ಖಂಡಾಲಾ ನಡುವಿನ ಎಕ್ಸ್ ಪ್ರೆಸ್ ವೇ ನಲ್ಲಿ ಬೆಳಗ್ಗೆ 6.30ಕ್ಕೆ ಈ ಘಟನೆ ನಡೆದಿತ್ತು. ತಿರುವಿನಲ್ಲಿ ಹಾದು ಹೋಗುತ್ತಿದ್ದ ಇನ್ನೊಂದು ವಾಹನ ಓವರ್ ಟೇಕ್ ...

ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇ ನಲ್ಲಿ ಮಣ್ಣು ಕುಸಿತ; 3 ಸಾವು
ಮುಂಬೈ ಪುಣೆ ಎಕ್ಸ್‌ಪ್ರೆಸ್ ವೇಯಲ್ಲಿ ಮಣ್ಣು ಕುಸಿತದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಬಗ್ಗೆ ವರದಿಯಾಗಿದೆ. ಪ್ರಸ್ತುತ ದಾರಿಯಲ್ಲಿ...

