ದೇಶಮುಂಬೈ ರೈಲ್ವೇ ಮೇಲ್ಸೇತುವೆ ದುರಂತ ಹಿನ್ಲಲೆ ದಸರಾ ಆಚರಣೆ ಮಾಡದಿರಲು ರೈಲ್ವೇ ಇಲಾಖೆ ನಿರ್ಧಾರ
ಮುಂಬೈ ಎಲ್ಫಿನ್'ಸ್ಟೋನ್ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿದ ಹಿನ್ನಲೆಯಲ್ಲಿ ಈ ಬಾರಿ ರೈಲ್ವೇ ಸಿಬ್ಬಂದ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಲ್ಲಿ ದಸರಾ ಆಚರಣೆ ಮಾಡದಿರಲು ನಿರ್ಧರಿಸಿದ್ದಾರೆ...