ದೇಶದ ಮೊದಲ ಹೈಸ್ಪೀಡ್ ರೈಲು 2027ರ ಮೇ ಅಥವಾ ಜೂನ್ನಲ್ಲಿ ಪರೀಕ್ಷಾರ್ಥ ಸಂಚಾರ ನಡೆಸಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳವಾರ ದೃಢಪಡಿಸಿದ್ದಾರೆ.