ದೇಶGujarat: ಬೆಚ್ಚಿ ಬೀಳಿಸಿದ ಬಾಲಕನ ಕಿಡ್ನಾಪ್, ಕೊಲೆ ಪ್ರಕರಣ; ಮುಂಬೈ 'ರೈಲಿನ ಟಾಯ್ಲೆಟ್' ನಲ್ಲಿ ಮೃತದೇಹ ಪತ್ತೆ!
ಬಿಹಾರದ ಸಿವಾನ್ ಮೂಲದ ಆರೋಪಿ ಹತ್ಯೆ ಮಾಡಿದ ತಕ್ಷಣ ಪರಾರಿಯಾಗಿದ್ದಾನೆ. ಈ ಹಿಂದೆ ಆತನ ಸೌದಿ ಅರೇಬಿಯಾ, ಕತಾರ್ ಮತ್ತು ಕುವೈತ್ನಂತಹ ಗಲ್ಫ್ ರಾಷ್ಟ್ರಗಳಲ್ಲಿ ಕೆಲಸ ಮಾಡಿದ್ದ ಎನ್ನಲಾಗಿದೆ.