Mumbai

'ನನ್ನ ಘನತೆಗೆ ಧಕ್ಕೆ, ಪ್ರಚಾರಕ್ಕೆ ಬರಲ್ಲ.., ನಿರ್ದೇಶಕ ಪ್ರೇಮ್ ಗೆ ಮೊದಲೇ ಎಚ್ಚರಿಕೆ ನೀಡಿದ್ದೆ..': Nora Fatehi ಶಾಕಿಂಗ್ ಹೇಳಿಕೆ
‘ಕೆಡಿ’ (KD) ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಈ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ ಇದೆ ಎಂಬ ಕಾರಣಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

ಬಾಲಿವುಡ್ ನಟಿ ಮಧು ಮಲ್ಹೋತ್ರಾ ನಿಧನ
ಅವರಿಗೆ ಹೃದಯ ಸಂಬಂಧಿ ಸಮಸ್ಯೆಗಳಿದ್ದವು. ಅವರು ಹೃದಯಾಘಾತದಿಂದ ನಿಧನರಾದರು..

'ರನ್-ಔಟ್ ಹೆಸರಿನಲ್ಲಿ ನಂಬಿಕೆ ದ್ರೋಹ': ಭಾರತದ ಮಾಜಿ ಕ್ರಿಕೆಟಿಗ Mohammad Kaif ಕಿಡಿ; ಹೇಳಿದ್ದು ಯಾರಿಗೆ?
ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನದ ಬ್ಯಾಟ್ಸ್‌ಮನ್ ಸಲ್ಮಾನ್ ಅಲಿ ಅಘಾ ಅತ್ಯಂತ ಅಪರೂಪದ ಮತ್ತು ಅಸಾಂಪ್ರದಾಯಿಕ ರೀತಿಯಲ್ಲಿ ಔಟ್ ಆಗಿದ್ದರು.

ಕಾರು ಅಪಘಾತ: ಬಿಗ್ ಬಾಸ್ 17 ರ ಸ್ಪರ್ಧಿ 'ಅನುರಾಗ್ ದೋಭಾಲ್' ಸ್ಥಿತಿ ಗಂಭೀರ!
ದೋಭಾಲ್ ಸದ್ಯ ವೈದ್ಯಕೀಯ ನಿಗಾವಣೆಯಲ್ಲಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಲೈವ್ ಸ್ಟ್ರೀಮ್ ಮಾಡುತ್ತಿದ್ದಾಗ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇರಾನ್ ಯುದ್ಧ: ಷೇರುಮಾರುಕಟ್ಟೆ ಮಹಾಕುಸಿತ, 30 ಲಕ್ಷ ಕೋಟಿ ರೂ ನಷ್ಟ; ಇಂದು ಒಂದೇ ದಿನ 12 ಲಕ್ಷ ಕೋಟಿ ರೂ ಕಳೆದುಕೊಂಡ ಹೂಡಿಕೆದಾರರು!
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಇರಾನ್ ಮತ್ತು ಅಮೆರಿಕ ನಡುವಿನ ಹಗೆತನವು ಭಾರತೀಯ ಷೇರುಗಳಲ್ಲಿ ತೀವ್ರ ಮಾರಾಟಕ್ಕೆ ಕಾರಣವಾಗಿದೆ.

Cricket Wedding: 'ಅವಳೇ ನನ್ನ ಇನ್ನಿಂಗ್ಸ್..'; ಬಹುಕಾಲದ ಗೆಳತಿ ಜೊತೆ ಕ್ರಿಕೆಟಿಗ Prithvi Shaw ಎಂಗೇಜ್; ಯಾರು ಈ ಆಕೃತಿ?
ಭಾರತೀಯ ಕ್ರಿಕೆಟರ್ ಪೃಥ್ವಿ ಶಾ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದು, ಬಹುಕಾಲದ ಗೆಳತಿ ಮತ್ತು ಇನ್ ಫ್ಲುಯೆನ್ಸರ್ ಆಕೃತಿ ಅಗರ್‌ವಾಲ್ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

T20 ವಿಶ್ವಕಪ್ 2026: ವೀಕ್ಷಣೆಯಲ್ಲಿ Ind vs Eng 2nd Semifinal ವಿಶ್ವದಾಖಲೆ; 2024ರ ಫೈನಲ್ ದಾಖಲೆ ಉಡೀಸ್!
ರನ್ ಗಳ ಸುರಿಮಳೆಯನ್ನೇ ಕಂಡ ಈ ಪಂದ್ಯದಲ್ಲಿ ಎರಡೂ ಇನ್ನಿಂಗ್ಸ್ ನಿಂದ ಬರೊಬ್ಬರಿ 499 ರನ್ ಗಳು ಹರಿದುಬಂದಿದ್ದು, ಭಾರತ ಕೇವಲ 7 ರನ್ ಗಳ ಅಂತರದಲ್ಲಿ ರೋಚಕ ಜಯ ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ.

T20 ವಿಶ್ವಕಪ್ 2026: ಸತತ 2ನೇ ಬಾರಿಗೆ ಫೈನಲ್; ಅಪರೂಪದ ದಾಖಲೆ ಬರೆದ ಭಾರತ, ಎಲೈಟ್ ಗ್ರೂಪ್ ಸೇರ್ಪಡೆ!
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ-ಇಂಗ್ಲೆಂಡ್ ನಡುವಿನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ 7 ರನ್ ಗಳ ವಿರೋಚಿತ ಗೆಲುವು ಸಾಧಿಸಿತು.

T20 ವಿಶ್ವಕಪ್ 2026: ಭಾರತದ ವಿರುದ್ಧ ಸ್ಫೋಟಕ ಶತಕ; Jacob Bethell ದಾಖಲೆಗಳ ಸುರಿಮಳೆ
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ-ಇಂಗ್ಲೆಂಡ್ ನಡುವಿನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ 7 ರನ್ ಗಳ ವಿರೋಚಿತ ಗೆಲುವು ಸಾಧಿಸಿತು.

