Mumbai

ಉದ್ಧವ್ ಠಾಕ್ರೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ; ರಿಲಾಯನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ರಾಜಕೀಯ ಮತ್ತು ಸಾಮಾಜಿಕ ವಲಯದ ಹಲವು ಮುಖಂಡರು ಕೂಡ ಠಾಕ್ರೆ ಅವರ ಪುತ್ರ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
T20 World Cup 2026: ನೇಪಾಳ ವಿರುದ್ಧ ಭರ್ಜರಿ ಜಯ; ಸೂಪರ್ 8 ಹಂತಕ್ಕೆ ಅರ್ಹತೆ ಪಡೆದ ವೆಸ್ಟ್ ಇಂಡೀಸ್!
ಆಡಿರುವ ಮೂರರಲ್ಲೂ ಗೆಲುವು ಸಾಧಿಸುವ ಮೂಲಕ ಆರು ಅಂಕಗಳೊಂದಿಗೆ ಟಿ20 ವಿಶ್ವಕಪ್ ಗ್ರೂಪ್ ಸಿಯಲ್ಲಿ ವೆಸ್ಟ್ ಇಂಡೀಸ್ ಅಗ್ರಸ್ಥಾನದಲ್ಲಿದೆ ಮತ್ತು ಸೂಪರ್ 8 ಗೆ ಅರ್ಹತೆ ಪಡೆದ ಮೊದಲ ತಂಡವಾಗಿದೆ.

ಮುಂಬೈ ಮೆಟ್ರೋ ಪಿಲ್ಲರ್ ಕುಸಿತ: ಚಲಿಸುತ್ತಿದ್ದ ಕಾರು-ಆಟೋ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್; ಓರ್ವ ಸಾವು, ನಾಲ್ವರಿಗೆ ಗಾಯ; Video
ಕಾಮಗಾರಿ ನಡೆಯುತ್ತಿದ್ದ ವೇಳೆ ರಸ್ತೆಯಲ್ಲಿ ಸಾಗುತ್ತಿದ್ದ ಆಟೋ ಹಾಗೂ ಕಾರಿನ ಮೇಲೆ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದಿದೆ ಎಂದು ತಿಳಿದುಬಂದಿದೆ.
ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಭಾರಿ ತೂಕ ಇಳಿಕೆ; ಮುಂಬೈನಲ್ಲಿ ತಿಂದದ್ದೇ ಹೊಟ್ಟೆ ಸೋಂಕಿಗೆ ಕಾರಣ?
ಹವಾಮಾನದಲ್ಲಿನ ಬದಲಾವಣೆಯೊಂದಿಗೆ ಹೊಟ್ಟೆಯ ಸೋಂಕು ತೀವ್ರ ಜ್ವರ ಮತ್ತು ತೀವ್ರ ನಿರ್ಜಲೀಕರಣಕ್ಕೆ ಕಾರಣವಾಯಿತು. ನಂತರ, ಅಭಿಷೇಕ್ ಅವರನ್ನು ವೈದ್ಯಕೀಯ ಮೇಲ್ವಿಚಾರಣೆಗಾಗಿ ನವದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಯಿತು.

Dr Sreeleela: ನಟನೆ ಜೊತೆಗೇ MBBS ಪದವಿ ಪಡೆದ ಶ್ರೀಲೀಲಾ; ಪೋಷಕರ ತಬ್ಬಿ ಆನಂದ ಭಾಷ್ಮ! Video
ಮುಂಬೈನ ಡಿವೈ ವೈದ್ಯಕೀಯ ವಿವಿಯಲ್ಲಿ ಆಯೋಜಿಸಲಾಗಿದ್ದ ಪದವಿ ವಿತರಣಾ ಘಟಿಕೋತ್ಸವ ಸಮಾರಂಭದಲ್ಲಿ ಹಲವಾರು ವಿದ್ಯಾರ್ಥಿಗಳ ಜೊತೆಗೆ ಶ್ರೀಲೀಲಾ ಸಹ ತಮ್ಮ ವೈದ್ಯ ಪದವಿಯನ್ನು ಸ್ವೀಕಾರ ಮಾಡಿದ್ದಾರೆ.

T20 ವಿಶ್ವಕಪ್ 2026: ಇಂಗ್ಲೆಂಡ್ ಬಗ್ಗುಬಡಿದ ವೆಸ್ಟ್ ಇಂಡೀಸ್; 30 ರನ್ ಭರ್ಜರಿ ಜಯ
ವೆಸ್ಟ್ ಇಂಡೀಸ್ ನೀಡಿದ್ದ 197 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ಇಂಗ್ಲೆಂಡ್ ತಂಡ 19 ಓವರ್ ನಲ್ಲಿ 166ರನ್ ಗಳಿಗೇ ಆಲೌಟ್ ಆಯಿತು. ಆ ಮೂಲಕ 30 ರನ್ ಗಳ ಹೀನಾಯ ಸೋಲುಕಂಡಿದೆ.

ಸಣ್ಣ ಉದ್ದಿಮೆದಾರರಿಗೆ ಸಿಹಿಸುದ್ದಿ.. ಮೇಲಾಧಾರ ರಹಿತ ಸಾಲ ಮೊತ್ತ ದ್ವಿಗುಣ: RBI ಘೋಷಣೆ!
ಸೂಕ್ಷ್ಮ, ಮಧ್ಯಮ ಮತ್ತು ಸಣ್ಣ ಉದ್ಯಮಗಳಿಗೆ ಅಸ್ತಿತ್ವದಲ್ಲಿರುವ ಮೇಲಾಧಾರ ರಹಿತ ಸಾಲ ಮಿತಿಗಳನ್ನು ಪ್ರಸ್ತುತ ರೂ. 10 ಲಕ್ಷದಿಂದ ರೂ. 20 ಲಕ್ಷಕ್ಕೆ ಹೆಚ್ಚಿಸಿದೆ.

Sensex 485, Nifty 173 ಅಂಕ ಏರಿಕೆ; ಟೈಟನ್ ಷೇರು ಮೌಲ್ಯ ಶೇ.3%, ಅಲ್ಟ್ರಾಟೆಕ್ ಷೇರು ಮೌಲ್ಯ ಶೇ.2%ರಷ್ಟು ಏರಿಕೆ!
ಸೋಮವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.58ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.68ರಷ್ಟು ಏರಿಕೆ ದಾಖಲಿಸಿದೆ.

T20 ವಿಶ್ವಕಪ್ 2026: ಇಂಗ್ಲೆಂಡ್ ಬೆವರಳಿಸಿದ ನೇಪಾಳಕ್ಕೆ Dale Steyn ಫಿದಾ; ಕೋಚಿಂಗ್ ಆಫರ್ ಕೊಟ್ಟ ದಕ್ಷಿಣ ಆಫ್ರಿಕಾ ಮಾಜಿ ವೇಗಿ!
ಹಾಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹೊಸ ತಂಡಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಪಂದ್ಯಾವಳಿಯ ಮೊದಲ ಪಂದ್ಯದಲ್ಲಿಯೇ ನೆದರ್ಲ್ಯಾಂಡ್ಸ್, ಪಾಕಿಸ್ತಾನಕ್ಕೆ ಸೋಲಿನ ಭಯ ತೋರಿಸಿತ್ತು.

