Mumbai

T20 ವಿಶ್ವಕಪ್ 2026: ಇಂಗ್ಲೆಂಡ್ ಬೆವರಳಿಸಿದ ನೇಪಾಳಕ್ಕೆ Dale Steyn ಫಿದಾ; ಕೋಚಿಂಗ್ ಆಫರ್ ಕೊಟ್ಟ ದಕ್ಷಿಣ ಆಫ್ರಿಕಾ ಮಾಜಿ ವೇಗಿ!
ಹಾಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹೊಸ ತಂಡಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಪಂದ್ಯಾವಳಿಯ ಮೊದಲ ಪಂದ್ಯದಲ್ಲಿಯೇ ನೆದರ್ಲ್ಯಾಂಡ್ಸ್, ಪಾಕಿಸ್ತಾನಕ್ಕೆ ಸೋಲಿನ ಭಯ ತೋರಿಸಿತ್ತು.

ಮೇಯರ್ ಚುನಾವಣೆ: BJP ಅಭ್ಯರ್ಥಿಗೆ ಬೆಂಬಲ ನೀಡಿದ್ದ ಕಾರ್ಪೋರೇಟರ್ ಉಚ್ಚಾಟಿಸಿದ AIMIM
ಮಹಾರಾಷ್ಟ್ರದ ಅಮರಾವತಿ ನಗರ ಪಾಲಿಕೆಯ ಮೇಯರ್ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಿದ ನಂತರ ಎಐಎಂಐಎಂ ಕಾರ್ಪೊರೇಟರ್ ಮೀರಾ ಕಾಂಬ್ಳೆ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಸಂಘ ಯಾವಾಗ ಕೇಳಿದರೂ ಹುದ್ದೆಯಿಂದ ಕೆಳಗಿಳಿಯಲು ಸಿದ್ಧ: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್
ನನಗೆ 75 ವರ್ಷ ವಯಸ್ಸಾಗಿದೆ ಮತ್ತು ಈ ಬಗ್ಗೆ ಆರ್ಎಸ್ಎಸ್ಗೆ ತಿಳಿಸಿದ್ದೇನೆ. ಆದರೆ, ಸಂಘಟನೆಯು ನನ್ನನ್ನು ಕೆಲಸ ಮಾಡುವಂತೆ ಸೂಚಿಸಿದೆ. ಸಂಘವು ನನಗೆ ಸೂಚಿಸಿದ ಮರುಕ್ಷಣವೇ ನಾನು ಈ ಹುದ್ದೆಯಿಂದ ಕೆಳಗಿಳಿಯುತ್ತೇನೆ.
Watch | T20 World Cup 2026: USA ವಿರುದ್ಧ ಭಾರತಕ್ಕೆ ಭರ್ಜರಿ ಜಯ; ಸೂರ್ಯ ದಾಖಲೆ

T20 ವಿಶ್ವಕಪ್ 2026: ಕೊನೆಗೂ Virat Kohli ದಾಖಲೆ ಮುರಿದ ಸೂರ್ಯ ಕುಮಾರ್ ಯಾದವ್!
ಅಮೆರಿಕ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಸೂರ್ಯ ಕುಮಾರ್ ಯಾದವ್ ಕೇವಲ 49 ಎಸೆತಗಳನ್ನು ಎದುರಿಸಿ 4 ಸಿಕ್ಸರ್ ಮತ್ತು 10 ಬೌಂಡರಿಗಳ ನೆರವಿನಿಂದ ಬರೊಬ್ಬರಿ 84 ರನ್ ಪೇರಿಸಿದರು.

T20 ವಿಶ್ವಕಪ್ 2026: USA ವಿರುದ್ಧ ಸೂರ್ಯ ಭರ್ಜರಿ ಬ್ಯಾಟಿಂಗ್; Babar Azam ದಾಖಲೆ ಧ್ವಂಸ
ಅಮೆರಿಕ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಸೂರ್ಯ ಕುಮಾರ್ ಯಾದವ್ ಕೇವಲ 49 ಎಸೆತಗಳನ್ನು ಎದುರಿಸಿ 4 ಸಿಕ್ಸರ್ ಮತ್ತು 10 ಬೌಂಡರಿಗಳ ನೆರವಿನಿಂದ ಬರೊಬ್ಬರಿ 84 ರನ್ ಪೇರಿಸಿದರು.

T20 ವಿಶ್ವಕಪ್ 2026: ಮಕಾಡೆ ಮಲಗಿದ USA ಬ್ಯಾಟಿಂಗ್; ಭಾರತಕ್ಕೆ ಭರ್ಜರಿ ಜಯ, ಶುಭಾರಂಭ!
ಯುಎಸ್ಎ ಪರ ಮಿಲಿಂಗ್ ಕುಮಾರ್ 34, ಸಂಜಯ್ ಕೃಷ್ಣಮೂರ್ತಿ 37 ಮತ್ತು ಶುಭಂ ರಂಜನೆ 30 ರನ್ ಗಳ ಹೊರತಾಗಿಯೂ ಯುಎಸ್ಎ ಗುರಿ ತಲುಪಲಾಗಲಿಲ್ಲ.

T20 ವಿಶ್ವಕಪ್ 2026: ಅಮೆರಿಕ ವಿರುದ್ಧ ಗೋಲ್ಡನ್ ಡಕೌಟ್; ಕಳಪೆ ದಾಖಲೆ ಬರೆದ Abhishek Sharma!
ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಅಮೆರಿಕ ಬೌಲರ್ ಗಳು ಆಘಾತ ನೀಡಿದರು. ಕೇವಲ 46 ರನ್ ಗಳಿಗೇ 4 ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕೆ ಸಿಲುಕಿತು.

T20 ವಿಶ್ವಕಪ್ 2026: USA ಬೌಲರ್ ಗಳ ಎದುರು ಪರದಾಡಿದ ಭಾರತ, ಸೂರ್ಯ ಏಕಾಂಗಿ ಹೋರಾಟ; 161 ರನ್
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್ಎ ನಾಯಕ ಗುಜರಾತ್ ಮೂಲದ ಮೋನಾಂಕ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡರು.

