Mumbai
Indian Stock Market: ಮಹಾ ಕುಸಿತದ ಬಳಿಕ ಪುಟಿದೆದ್ದ ಮಾರುಕಟ್ಟೆ; Sensex 943 ಅಂಕ ಏರಿಕೆ!
ಭಾರತೀಯ ಷೇರುಮಾರುಕಟ್ಟೆ ಉತ್ತಮ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ 2026ರ ಬೆನ್ನಲ್ಲೇ ಭಾರತೀಯ ಷೇರುಮಾರುಕಟ್ಟೆ ಭಾನುವಾರ ಭಾರಿ ಪತನ ಕಂಡಿದೆ.

Watch | ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ನಿವಾಸದ ಹೊರಗೆ ಗುಂಡಿನ ಸದ್ದು!

ಗಗನಕ್ಕೇರಿದ್ದ ಬೆಳ್ಳಿ ಬೆಲೆ ಒಂದೇ ದಿನ 1 ಲಕ್ಷ ರೂ ಇಳಿಕೆ! ಚಿನ್ನಕ್ಕೂ ದೊಡ್ಡ ಹೊಡೆತ: ಹೂಡಿಕೆದಾರರಿಗೆ ಭಾರಿ ನಷ್ಟ! ಕಾರಣವೇನು?
MCX ನಲ್ಲಿ ಬೆಳ್ಳಿ ದರ ಸುಮಾರು ಶೇ. 25 ರಷ್ಟು ಕುಸಿತ ಕಂಡಿದ್ದು, ಸುಮಾರು 1 ಲಕ್ಷ ರೂವರೆಗೂ ಬೆಳ್ಳಿ ದರ ಕುಸಿತಗೊಂಡಿದೆ.

ಕೇವಲ 400 ಮೀಟರ್ಗೆ 18 ಸಾವಿರ ರೂ ಬಾಡಿಗೆ: ಹಗಲು ದರೋಡೆಗಿಳಿದ ಮುಂಬೈ ಕ್ಯಾಬ್ ಚಾಲಕನ ಬಂಧನ!
ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕ ಪ್ರವಾಸಿಗನನ್ನು ಕರೆದುಕೊಂಡು ಅವರು ತಂಗಬೇಕಿದ್ದ ಪಂಚತಾರಾ ಹೋಟೆಲ್ನಲ್ಲಿ ಇಳಿಸಿದ ದೇಶರಾಜ್ ಯಾದವ್ನನ್ನು ಪೊಲೀಸರು ಬಂಧಿಸಿದ್ದಾರೆ.

ಈಕ್ವಿಟಿಯತ್ತ ಭಾರತೀಯ ಕುಟುಂಬಗಳ ಒಲವು: 5 ವರ್ಷದಲ್ಲಿ 53 ಟ್ರಿಲಿಯನ್ ಗೆ ಏರಿಕೆ; ಮ್ಯೂಚುಯಲ್ ಫಂಡ್ ಜನಪ್ರಿಯತೆ ಹೆಚ್ಚಳ!
5 ವರ್ಷಗಳಲ್ಲಿ ಹೌಸ್ ಹೋಲ್ಡ್ ಈಕ್ವಿಟಿ ಷೇರುಗಳ (ನೇರ ಹೂಡಿಕೆ) ಸಂಪತ್ತು 53 ಟ್ರಿಲಿಯನ್ ರೂ.ಗಳಷ್ಟು ಏರಿಕೆಯಾಗಿದ್ದು, ಮ್ಯೂಚುವಲ್ ಫಂಡ್ಗಳ ಪಾಲು 7 ಪಟ್ಟು ಏರಿಕೆಯಾಗಿ 15.2% ಕ್ಕೆ ತಲುಪಿದೆ.

ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ ಹೇಗಾಯಿತು? ಕೊನೆ ಕ್ಷಣದ ವಿಡಿಯೊ ಏನು ಹೇಳುತ್ತದೆ? Video
ತುರ್ತು ಭೂಸ್ಪರ್ಶದ ಸಂದರ್ಭದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ದುರಂತ: ಗಣರಾಜ್ಯೋತ್ಸವಕ್ಕೆ ಹಾಕಲಾಗಿದ್ದ ಸ್ಪೀಕರ್ ಬಿದ್ದು 3 ವರ್ಷದ ಬಾಲಕಿ ಸಾವು, Video
ಮುಂಬೈನ ವಿಖ್ರೋಲಿ ಪ್ರದೇಶದಲ್ಲಿ ಈ ಭೀಕರ ಘಟನೆ ನಡೆದಿದ್ದು, ಘಟನೆಯು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮನೆಕೆಲಸದವಳಿಗೆ ಲೈಂಗಿಕ ಕಿರುಕುಳ; ‘ಧುರಂದರ್’ ನಟ ನದೀಮ್ ಖಾನ್ ಬಂಧನ
ಕಳೆದ 10 ವರ್ಷಗಳಿಂದ ಮನೆ ಕೆಲಸದಾಕೆಯನ್ನ ನದೀಮ್ ಖಾನ್ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದರು. ಮದುವೆ ಆಗೋದಾಗಿ ಭರವಸೆ ನೀಡಿದ್ದರು.

