Mumbai

ವಿದರ್ಭ ಸೇರಿದ ಜಾಫರ್
ರಣಜಿಯಲ್ಲಿ ಗರಿಷ್ಠ ರನ್ ಪೇರಿಸಿದ ಹಿರಿಮೆಗಳಿಸಿರುವ ಮುಂಬೈ ತಂಡದ ಮಾಜಿ ನಾಯಕ ವಾಸೀಂ ಜಾಫರ್ ಅವರು, ವಿದರ್ಭ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆಂದು ಹೇಳಲಾಗುತ್ತಿದೆ.

'ಎಂಜಿನಿಯರಿಂಗ್ ಪದವಿ ನಕಲಿಯಲ್ಲ': ಸಚಿವ ವಿನೋದ್ ತಾವಡೆ
ಮಹಾರಾಷ್ಟ್ರದ ಶಿಕ್ಷಣ ಸಚಿವ ವಿನೋದ್ ತಾವಡೆ ತಮ್ಮ ಎಂಜಿನಿಯರಿಂಗ್ ಪದವಿ ನಕಲಿ ಅಲ್ಲ ಎಂದು ಪ್ರತಿಪಾದಿಸಿದ್ದಾರೆ...

ಮುಂಬೈ ಕಳ್ಳಬಟ್ಟಿ ದುರಂತ: ದೆಹಲಿಯಲ್ಲಿ ಪ್ರಮುಖ ಆರೋಪಿ ಸೆರೆ
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ 100 ಕ್ಕೂ ಹೆಚ್ಚು ಮಂದಿಯ ಬಲಿ ತೆಗೆದುಕೊಂಡಿದ್ದ ಕಳ್ಳಬಟ್ಟಿ ದುರಂತ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಗಳವಾರ ದೆಹಲಿಯಲ್ಲಿ ಬಂಧಿಸಲಾಗಿದೆ.

ಭಾರತೀಯ ನೌಕಾಸೇನೆಯಿಂದ 20 ಮಂದಿ ರಕ್ಷಣೆ
ಜಿಂದಾಲ್ ಕಾಮಾಕ್ಷಿ ಸರಕು ಸಾಗಣೆ ಹಡಗು ಅರಬ್ಬೀ ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಹಡಗಿನಲ್ಲಿದ್ದ 20 ಮಂದಿ ಸಿಬ್ಬಂದಿಯನ್ನು ಭಾರತೀಯ ನೌಕಾಸೇನೆ ರಕ್ಷಿಸಿದೆ...

ಲಲಿತ್ ಮೋದಿಯನ್ನು ಭೇಟಿಯಾಗಿದ್ದ ಮುಂಬೈ ಪೊಲೀಸ್ ಮುಖ್ಯಸ್ಥ ರಾಕೇಶ್!
ಲಲಿತ್ ಮೋದಿ ವಿವಾದಕ್ಕೆ ಹೊಸ ಸೇರ್ಪಡೆ. ಮುಂಬೈ ಪೊಲೀಸ್ ಮುಖ್ಯಸ್ಥ ರಾಕೇಶ್ ಮರಿಯಾ ಅವರು ಕಳೆದ ವರ್ಷ ಲಂಡನ್‍ನಲ್ಲಿ ಲಲಿತ್‍ರನ್ನು ಭೇಟಿಯಾಗಿರುವ ಫೋಟೋಗಳು ಶನಿವಾರ ಬಹಿರಂಗವಾಗಿದೆ...

ಸಹಜತೆಯತ್ತ ಮುಂಬೈ ಜನಜೀವನ, ರೈಲ್ವೆ ಸಂಚಾರ ಆರಂಭ
ವಾಣಿಜ್ಯ ನಗರಿ ಮುಂಬೈನಲ್ಲಿ ಗುರುವಾರ ರಾತ್ರಿಯಿಂದ ಸುರಿಯುತ್ತಿದ್ದ ಭಾರಿ ಮಳೆ ಇಂದು ಕಡಿಮೆಯಾಗಿದ್ದು...

ಕಳ್ಳಭಟ್ಟಿ ದುರಂತ: 53 ಸಾವು
ಇಲ್ಲಿನ ಸ್ಲಮ್ ನಲ್ಲಿ ಕಳ್ಳಭಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ ಶುಕ್ರ ವಾರ 53ಕ್ಕೇರಿದೆ. ಇನ್ನೂ 20 ಮಂದಿ ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ, ಘಟನೆ ಸಂಬಂಧ ಎಂಟು ಪೊಲೀಸರನ್ನು ಸರ್ಕಾರ ಅಮಾನತು ಮಾಡಿದೆ...

ಮುಂಬೈ ನಲ್ಲಿ ವರ್ಷಧಾರೆ

ಕಳ್ಳಬಟ್ಟಿ ದುರಂತ: ಮೃತರ ಸಂಖ್ಯೆ 84ಕ್ಕೆ ಏರಿಕೆ
ಇಲ್ಲಿನ ಸ್ಲಮ್ ನಲ್ಲಿ ಕಳ್ಳಭಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ 84ಕ್ಕೇರಿದೆ. ಇನ್ನೂ 20 ಮಂದಿ ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ,

