Mumbai

ಬಾಕ್ಸ್ ಆಫೀಸ್‌ನಲ್ಲಿ Hanuman Ansh ಕಮಾಲ್; ನೀಮ್ ಕರೋಲಿ ಬಾಬಾ ಕಥೆಗೆ ಪ್ರೇಕ್ಷಕರ ಮೆಚ್ಚುಗೆ; 100 ಕೋಟಿ ಕ್ಲಬ್ ಸೇರಿದ ಸಿನಿಮಾ!
ಆಧ್ಯಾತ್ಮಿಕ ಗುರು ನೀಮ್ ಕರೋಲಿ ಬಾಬಾ ಅವರ ಜೀವನ ಮತ್ತು ಬೋಧನೆಗಳನ್ನು ಆಧರಿಸಿರುವ ‘ಹನುಮಾನ್ ಅಂಶ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಗಳಿಕೆ ಕಂಡಿದ್ದು, 100 ಕೋಟಿ ರೂ ಗಡಿ ದಾಟಿದೆ.

Cricket: 'ಜನಪ್ರಿಯತೆಗಿಂತ ನಿರ್ಧಾರ ಮುಖ್ಯ..'; ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ Ajit Agarkar ಮುಂದುವರಿಕೆ ಕುರಿತು ಕೊನೆಗೂ ಮೌನ ಮುರಿದ BCCI
ಬಿಸಿಸಿಐನ ಹಲವು ಹಿರಿಯ ಅಧಿಕಾರಿಗಳು ಹಾಗೂ ಸೆಂಟರ್ ಆಫ್ ಎಕ್ಸಲೆನ್ಸ್‌ನ ಕ್ರಿಕೆಟ್ ನಿರ್ದೇಶಕ ವಿವಿಎಸ್ ಲಕ್ಷ್ಮಣ್ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು. ಆದರೆ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರು ನೇರವಾಗಿಯೂ..

'aashiq banaya': 'ಅಕ್ಷರಶಃ ನಮ್ಮಿಬ್ಬರ ಕೆಮಿಸ್ಟ್ರಿ ಅಣ್ಣ-ತಂಗಿಯಂತಿತ್ತು'; ನಟ ಇಮ್ರಾನ್ ಹಶ್ಮಿ ಕುರಿತು ಅಚ್ಚರಿ ಹೇಳಿಕೆ ಕೊಟ್ಟ ನಟಿ Tanushree Dutta
ಫಿಲ್ಮಿ ಗ್ಯಾನ್ ಯೂಟ್ಯೂಬ್ ಚಾನೆಲ್ ಜೊತೆ ಮಾತನಾಡಿರುವ ನಟಿ ತನುಶ್ರೀ ದತ್ತಾ, ತಮ್ಮ ಮತ್ತು ನಟ ಇಮ್ರಾನ್ ಹಶ್ಮಿ ನಡುವಿನ ಕೆಮಿಸ್ಟ್ರಿ ರೊಮ್ಯಾಂಟಿಕ್ ಜೋಡಿಗಿಂತಲೂ ಅಣ್ಣ-ತಂಗಿಯ ಸಂಬಂಧದಂತಿತ್ತು ಎಂದು ಹೇಳಿದ್ದಾರೆ.

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!
ಅನಯಾ ಈ ಹಿಂದೆ ಮುಂಬೈ ಪರ ವಯೋಮಿತಿ ಕ್ರಿಕೆಟ್ ಆಡಿದ್ದರು. ಸರ್ಫರಾಜ್ ಖಾನ್ ಮತ್ತು ಅವರ ಸಹೋದರ ಮುಶೀರ್ ಖಾನ್ ಅವರೊಂದಿಗೆ ವಯೋಮಿತಿ ಕ್ರಿಕೆಟ್‌ನಲ್ಲಿ ಆಡಿದ ಅನುಭವವೂ ಅವರಿಗೆ ಇದೆ.

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ
ಸುಮಾರು ಒಂದು ನಿಮಿಷದ ಕಾಲ ಕುದಿಯುತ್ತಿದ್ದ ಬೆಲ್ಲದ ಪಾಕದಲ್ಲೇ ಸಿಲುಕಿದ್ದ ಯುವಕ, “ಅಣ್ಣಾ, ಕಾಪಾಡಿ... ಕಾಪಾಡಿ” ಎಂದು ಕೂಗುತ್ತಿದ್ದ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

MCAಗೆ FDA ಶಾಕ್: ಕ್ರಿಕೆಟ್ ಮಂಡಳಿಯ 5 ಆಹಾರ ಮಳಿಗೆಗಳ ಲೈಸೆನ್ಸ್ ಅಮಾನತು
ಅಭಿಯಾನದ ವೇಳೆ 45 ಹೋಟೆಲ್, ರೆಸ್ಟೋರೆಂಟ್, ಆಹಾರ ಮಳಿಗೆ ಹಾಗೂ ಧಾಬಾಗಳನ್ನು ಪರಿಶೀಲಿಸಲಾಗಿದ್ದು, 33 ಸಂಸ್ಥೆಗಳಿಗೆ ಸುಧಾರಣಾ ನೋಟಿಸ್ ನೀಡಲಾಗಿದೆ.

ಮುಂಬೈ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಮೊಟ್ಟೆ ಎಸೆತ; ಎರಡು ಗುಂಪುಗಳ ನಡುವೆ ಘರ್ಷಣೆ; ಪೊಲೀಸ್ ಬಂದೋಬಸ್ತ್; Video
ಪಿಟಿಐ ಸುದ್ದಿಸಂಸ್ಥೆ ವರದಿ ಪ್ರಕಾರ, ಗಣೇಶ ಮೂರ್ತಿಯ ಆಗಮನದ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ಗಣೇಶೋತ್ಸವ ಆಯೋಜಕರು, ಮೂರ್ತಿಯನ್ನು ಮೆರವಣಿಗೆಯಲ್ಲಿ ತರುತ್ತಿದ್ದ ವೇಳೆ ಕೆಲವರು ಮೊಟ್ಟೆ ಎಸೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಂಬೈನಲ್ಲಿ ಘೋರ ದುರಂತ: 22 ಅಡಿ ಎತ್ತರದ ಗಣೇಶ ಮೂರ್ತಿ ಬಿದ್ದು ಇಬ್ಬರು ಸಾವು, ಐವರಿಗೆ ಗಾಯ; Video
ಮುಂಬೈನ ಭುಲೇಶ್ವರದ ಬಲರಾಮ್ ಮರ್ಚೆಂಟ್ ರಸ್ತೆಯಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಮುಂಬೈ: 22 ಅಡಿ ಎತ್ತರದ ಗಣೇಶನ ಪ್ರತಿಮೆ ಬಿದ್ದು ಇಬ್ಬರು ಸಾವು, ಐವರಿಗೆ ಗಾಯ! Video
'ಭುಲೇಶ್ವರಚಾ ರಾಜ'ನ ಆಗಮನ ಸಮಾರಂಭದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಗ್ರಹದ ಚೌಕಟ್ಟಿನಲ್ಲಿದ್ದ ನಟ್ ಮತ್ತು ಬೋಲ್ಟ್‌ಗಳು ಸಡಿಲಗೊಂಡಿದ್ದರಿಂದ ಪ್ರತಿಮೆ ಕೆಳಗೆ ಬಿದ್ದಿದೆ.

