Mumbai

4ನೇ ದಿನವೂ Indian Stock Market ಉತ್ತಮ ವಹಿವಾಟು; Sensex 500 ಅಂಕ ಏರಿಕೆ, 24,400 ಕ್ಕಿಂತ ಮೇಲೇರಿದ Nifty50
ಸೋಮವಾರ ಭಾರತೀಯ ಷೇರುಮಾರುಕಟ್ಟೆ ಉತ್ತಮ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

Watch | 'ಸ್ಯಾಟ್ಲುಜ್' ಚಿತ್ರವನ್ನು OTTಯಿಂದ ತೆಗೆದುಹಾಕಲೇಬೇಕಿತ್ತು ಎಂದ Diljit Dosanjh; ಏನಿದು ವಿವಾದ?

OTTಯಿಂದ 'ಸ್ಯಾಟ್ಲುಜ್' ಚಿತ್ರವನ್ನು ತೆಗೆದುಹಾಕಲೇಬೇಕಿತ್ತು ಎಂದ Diljit Dosanjh; ಏನಿದು ವಿವಾದ? ತೆಗೆದು ಹಾಕಿದ್ದೇಕೆ? ಇಲ್ಲಿದೆ ವಿವರ..
ದಿಲ್ಜಿತ್ ದೋಸಾಂಜ್ ನಟನೆಯ ‘ಸತ್ಲುಜ್’ ಸಿನಿಮಾ (Satluj Movie) ಇತ್ತೀಚೆಗಷ್ಟೇ ಜೀ5 ಒಟಿಟಿಯಲ್ಲಿ ರಿಲೀಸ್ ಆಗಿತ್ತು. ಶಾಕಿಂಗ್ ವಿಷಯ ಎಂದರೆ ಈ ಸಿನಿಮಾ ಈಗ ಜೀ5 ಪ್ಲಾಟ್‌ಫಾರ್ಮ್‌ನಿಂದ ದಿಢೀರ್ ನಾಪತ್ತೆಯಾಗಿತ್ತು.

ಮುಂಗಾರು ಅಬ್ಬರ: ಮುಂಬೈ, ಥಾಣೆ, ರಾಯಗಡಕ್ಕೆ IMD ರೆಡ್ ಅಲರ್ಟ್; ಕನಿಷ್ಠ 13 ಮಂದಿ ಸಾವು, ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ! Video
ಈ ಘೋಷಣೆಯ ನಂತರ, ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯ ಪರಿಣಾಮವನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ವಿಧಾನ ಪರಿಷತ್ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ಮುಂಬೈನಲ್ಲಿ ಮಳೆ ಅವಾಂತರ: ಮನ್ಖುರ್ದ್'ನಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; 6 ಮಂದಿ ಸಾವು; Video
ಭಾನುವಾರ ರಾತ್ರಿ ಸುಮಾರು 8.30ರ ವೇಳೆಗೆ ಮನ್ಖುರ್ದ್'ನ ಜನತಾ ನಗರದಲ್ಲಿರುವ ಹನುಮಾನ್ ಮಂದಿರದ ಹಿಂಭಾಗದ ನೆಲಮಹಡಿ ಸೇರಿ ಮೂರು ಮಹಡಿಗಳ ಕಟ್ಟಡದ ಒಂದು ಭಾಗ ಏಕಾಏಕಿ ಕುಸಿದಿದೆ.

ಮುಂಬೈನಲ್ಲಿ ಭಾರಿ ಮಳೆ: ಅಂಗಡಿ ಮೇಲೆ ಮರ ಬಿದ್ದು ವ್ಯಕ್ತಿ ಸಾವು; ಮುಂಗಾರು ಸಂಬಂಧಿತ ಸಾವಿನ ಸಂಖ್ಯೆ 3ಕ್ಕೆ ಏರಿಕೆ, Video
ಭಾರೀ ಮಳೆಯ ನಡುವೆಯೇ ಮುಂಬೈನ ಕುರ್ಲಾ ಪ್ರದೇಶದಲ್ಲಿ ಅಂಗಡಿಯೊಂದರ ಮೇಲೆ ಮರ ಉರುಳಿ ಬಿದ್ದ ಪರಿಣಾಮ 63 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ವೇಶ್ಯಾವಾಟಿಕೆ ಜಾಲ ಬೇಧಿಸಿದ ಪೊಲೀಸರು; ಇಬ್ಬರು ನಟಿಯರ ರಕ್ಷಣೆ, ಮೇಕಪ್ ಕಲಾವಿದನ ಬಂಧನ!
ಮುಂಬೈನ ಅತ್ಯಂತ ಏಕಾಂತ ಮತ್ತು ಹೈಪ್ರೊಫೈಲ್ ಪ್ರದೇಶಗಳಲ್ಲಿ ಒಂದಾದ ಗಿರ್ಗಾಂವ್‌ನಿಂದ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಮುಂಬೈ ಪೊಲೀಸರು ಇಲ್ಲಿನ ಪ್ರಮುಖ ಹೋಟೆಲ್ ಮೇಲೆ ದಾಳಿ ನಡೆಸಿತ್ತು.

Indian Stock Market: ಸೆನ್ಸೆಕ್ಸ್ 372 ಅಂಕ ಇಳಿಕೆ, 24 ಸಾವಿರಕ್ಕಿಂತ ಕೆಳಗೆ ಕುಸಿದ Nifty
ಸೆನ್ಸೆಕ್ಸ್ ಇಂದು 372.10ಅಂಕಗಳ ಕುಸಿತದೊಂದಿಗೆ 76,728.37 ಅಂಕಗಳಿಗೆ ಇಳಿಕೆಯಾಗಿದ್ದರೆ, ನಿಫ್ಟಿ 109.75 ಅಂಕಗಳ ಇಳಿಕೆಯೊಂದಿಗೆ 23,946.25 ಅಂಕಗಳಿಗೆ ಇಳಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.

Mumbai: ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್, ವಿಷದ ಮಾತ್ರೆ ಹಂಚುತ್ತಿದ್ದ ಪಾತಕಿ ಬಂಧನ! ತಪ್ಪಿದ ಭಾರಿ ಅನಾಹುತ!
ಬೈಕುಲ್ಲಾ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 123 (ಅಪರಾಧ ಮಾಡುವ ಉದ್ದೇಶದಿಂದ ವಿಷ ಸೇವಿಸಿ ಗಾಯಗೊಳಿಸುವುದು ಇತ್ಯಾದಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

